nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025
    Facebook Twitter Instagram
    ಟ್ರೆಂಡಿಂಗ್
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    • ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಕ್ಷಿಣ ಆಫ್ರಿಕಾದ ಬಾವಲಿಗಳಲ್ಲಿ ಹೊಸ ವೈರಸ್ NeoCov ಪತ್ತೆ..!
    ಆರೋಗ್ಯ January 29, 2022

    ದಕ್ಷಿಣ ಆಫ್ರಿಕಾದ ಬಾವಲಿಗಳಲ್ಲಿ ಹೊಸ ವೈರಸ್ NeoCov ಪತ್ತೆ..!

    By adminJanuary 29, 2022No Comments1 Min Read
    covid

    ಕೊರೊನಾ ವೈರಸ್ ಸಂಬಂಧಿಸಿದಂತಹದ್ದೇ ನಿಯೋಕೋವ್ ಎಂಬ ಹೊಸ ವೈರಸ್ ಅನ್ನ ಆಫ್ರಿಕಾದ ಬಾವಲಿಗಳಲ್ಲಿ ಪತ್ತೆ ಹಚ್ಚಲಾಗಿರೋದಾಗಿ ಚೀನಾದ ವುಹಾನ್ ವಿಜ್ಞಾನಿಗಳು ತಿಳಿಸಿದ್ದಾರೆ.. ಇದು SARs-CoV-2 ಅಥವಾ ಅದರ ರೂಪಾಂತರವಲ್ಲ. ಇದು MERS ಕೊರೊನಾವೈರಸ್‌ಗೆ ಸಂಬಂಧಿಸಿದೆ. ಅಲ್ಲದೇ ಈ ವೈರಸ್‌ ರೂಪಾಂತರಗೊಂಡಿದ್ದೇ ಆದಲ್ಲಿ ಮುಂಬರುವ ದಿನಗಳಲ್ಲಿ ಮನುಷ್ಯರಿಗೆ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.

    ಮಿಡಲ್‌ ಈಸ್ಟ್‌ ರೆಸ್ಪಿರೇಟರಿ ಸಿಂಡ್ರೋಮ್‌ ಎಂಬ ಉಸಿರಾಟ ತೊಂದರೆ ಕಾಯಿಲೆಗೆ ಕಾರಣವಾಗುವ ವೈರಸ್‌ ಗೆ ಇರುವಂತಹ ಗುಣಲಕ್ಷಣಗಳನ್ನೇ ನಿಯೊಕೋವ್‌ ವೈರಾಣು ಹೊಂದಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.


    Provided by

    ಈ ವೈರಸ್‌ ಕುರಿತು ಹೆಚ್ಚಿನ ಅಧ್ಯಯನದ ಅಗತ್ಯ ಇದೆ ಎಂದಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಈ ವೈರಸ್ ರೂಪಾಂತರಗೊಳ್ಳುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

    ಅಲ್ಲದೇ ಇದು ಎಷ್ಟು ಅಪಾಯಕಾರಿ ಎಂಬುದನ್ನ ತಿಳಿಯಲು ಮತ್ತಷ್ಟು ಅಧ್ಯಯನದ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?

    January 2, 2025

    ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ತರಬೇತಿಗೆ ಅರ್ಜಿ ಆಹ್ವಾನ

    December 8, 2024

    ನ.14ರಂದು ವಿಶ್ವ ಮಧುಮೇಹ ದಿನಾಚರಣೆ

    November 10, 2024
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಬೀದರ್: ಜಿಲ್ಲೆಯ ಸಂತಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೌಟಾ–ಬಿ ಗ್ರಾಮದ ಮುಖಾಂತರ ವಾಹನಗಳು ಅತೀ ವೇಗವಾಗಿ ಚಲಿಸುತ್ತಿರುವದನ್ನು ಗಮನಿಸಿದ…

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025

    ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.