nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026
    Facebook Twitter Instagram
    ಟ್ರೆಂಡಿಂಗ್
    • ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ
    • ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ
    ರಾಜ್ಯ ಸುದ್ದಿ December 26, 2024

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ

    By adminDecember 26, 2024No Comments1 Min Read
    new year

    ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಗರ ಪೊಲೀಸರು ವುಮೆನ್ಸ್ ಹೈಲ್ಯಾಂಡ್, ಪಿಕಪ್—ಡ್ರಾಪ್ ಗೆ  ಕ್ಯಾಬ್ ಸೌಲಭ್ಯ, ಚೆನ್ನಮ್ಮ ಪಡೆ ಸೇರಿದಂತೆ ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ.

    ಪ್ರಮುಖವಾಗಿ ಬ್ರಿಗೇಡ್ ರಸ್ತೆ, ಚರ್ಚ್ಸ್ಟ್ರೀಟ್, ಎಂ.ಜಿ.ರಸ್ತೆಯಲ್ಲಿ ಹೆಚ್ಚಾಗಿ ಹೊಸ ವರ್ಷಾಚರಣೆಗೆ ಜನಸಂದಣಿ ಸೇರುವುದರಿಂದ 15ಕ್ಕೂ ಹೆಚ್ಚು ವುಮೆನ್ಸ್ ಹೈಲ್ಯಾಂಡ್ ಸ್ಥಾಪಿಸಲಾಗಿದೆ.ಅದೇ ರೀತಿ ಇಂದಿರಾನಗರ, ಕೋರಮಂಗಲದಲ್ಲೂ ವುಮೆನ್ಸ್ ಹೈಲ್ಯಾಂಡ್ ತೆರೆಯಲಾಗಿದೆ. ನೈಟ್ ಪಾರ್ಟಿ ನಡೆಯುವ ಪಬ್, ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್, ಹೋಟೆಲ್ಗಳಲ್ಲಿ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮಹಿಳೆಯರಿಗಾಗಿ ಕ್ಯಾಬ್ ಸೌಲಭ್ಯಗಳನ್ನು ಆಯೋಜಕರೇ ಒದಗಿಸಲಿದ್ದಾರೆ.


    Provided by
    Provided by

    ಪಾರ್ಟಿಗಳಲ್ಲಿ ಪಾಲ್ಗೊಳ್ಳುವ ಮಹಿಳೆಯರು ಮದ್ಯ ಸೇವಿಸಿ ಅಸ್ವಸ್ಥರಾದರೆ ಅವರನ್ನು ಮನೆಗೆ ಕಳುಹಿಸಲು ಕ್ಯಾಬ್ ಸೌಲಭ್ಯವನ್ನು ಮಾಲೀಕರು ನೀಡಲಿದ್ದಾರೆ. ಅಲ್ಲದೆ ಅಂತಹ ಪರಿಸ್ಥಿತಿಯಲ್ಲಿ ತಮ್ಮ ವಾಹನಗಳನ್ನು ಚಲಾಯಿಸಲು ಸಾಧ್ಯವಾಗದಿದ್ದರೆ ಅವರುಗಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ಜವಾಬ್ದಾರಿಯನ್ನು ಆಯೋಜಕರೇ ವಹಿಸಿಕೊಂಡು ಕ್ಯಾಬ್ ವ್ಯವಸ್ಥೆ ಮಾಡುವಂತೆ ನಗರ ಪೊಲೀಸ್ ಪೊಲೀಸರು ಸೂಚಿಸಿದ್ದಾರೆ.

    ಅಂದು ಕೇಂದ್ರ ವಿಭಾಗದ ಎಂ.ಜಿ.ರಸ್ತೆ, ಚರ್ಚ್ಸ್ಟ್ರೀಟ್, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾನಗರ ಸೇರಿದಂತೆ ಜನಸಂದಣಿ ಸೇರುವ ಪ್ರದೇಶಗಳಲ್ಲಿ ನಗರದ ಎಲ್ಲಾ ಪೊಲೀಸ್ ಠಾಣೆಗಳ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯದಲ್ಲಿರುತ್ತಾರೆ. ಜೊತೆಗೆ ಡ್ರೋನ್ ಕಣ್ಗಾವಲಿರುತ್ತದೆ.

    ಹೆಚ್ಚಿನ ಸಂಖ್ಯೆಯಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗುತ್ತದೆ. ಒಟ್ಟಾರೆ ಹೊಸ ವರ್ಷಾಚರಣೆಯಂದು ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಅದರಲ್ಲೂ ಹಿಂದಿನ ವರ್ಷ ಆದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ನಗರ ಪೊಲೀಸರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ರೀಲ್ಸ್‌ ಹುಚ್ಚು: ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಬೆಂಗಳೂರಿನ ಮಹಿಳೆ!

    March 18, 2026

    Comments are closed.

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಬೆಂಗಳೂರು: ರಾಜ್ಯದ ಸುಮಾರು 50 ಸಾವಿರ ಅತಿಥಿ ಶಿಕ್ಷಕರಿಗೆ ನೀಡಲಾಗುವ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ (Police Verification Certificate) ನೀಡುವ…

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.