ಮುಂದಿನ ಬಾರಿಯೂ ಕೇಂದ್ರದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಮೋದಿ ನೇತೃತ್ವದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಜನವರಿ-ಫೆಬ್ರವರಿಯಲ್ಲಿ ಎಂಪಿ ಚುನಾವಣೆ ಘೋಷಣೆ ಆಗಲಿದೆ. ಕಲ್ಲಿದ್ದಲಿಗೆ ಸಂಬಂಧಿಸಿದ ಯೋಜನೆಗೆ ಪ್ರಸ್ತಾವನೆ ಕೊಡಿ. ಒಂದು ತಿಂಗಳಲ್ಲಿ ಇಲಾಖೆಯಿಂದ ಅನುದಾನ ನೀಡುತ್ತೇವೆ ಎಂದು ಐಐಟಿ ಘಟಿಕೋತ್ಸವದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.


