nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂದಿನ ಬಾರಿ ಸರ್ಕಾರದಿಂದಲೇ ನಿಡಗಲ್ ಉತ್ಸವ ಆಚರಿಸಲಾಗುವುದು:  ಸಂಸದ ಗೋವಿಂದ ಕಾರಜೋಳ
    ಪಾವಗಡ September 3, 2024

    ಮುಂದಿನ ಬಾರಿ ಸರ್ಕಾರದಿಂದಲೇ ನಿಡಗಲ್ ಉತ್ಸವ ಆಚರಿಸಲಾಗುವುದು:  ಸಂಸದ ಗೋವಿಂದ ಕಾರಜೋಳ

    By adminSeptember 3, 2024No Comments1 Min Read
    nidagallu

    ಪಾವಗಡ: ಮುಂದಿನ ಬಾರಿ ನಿಡಗಲ್ಲು ಉತ್ಸವವನ್ನು ಸರ್ಕಾರದಿಂದಲೇ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.

    ಸೋಮವಾರ ಪಾವಗಡ ತಾಲೂಕಿನ ನಿಡಗಲ್ ದುರ್ಗದಲ್ಲಿ ಹಮ್ಮಿಕೊಂಡಿದ್ದ 2024ನೇ ಸಾಲಿನ ನಿಡಗಲ್ಲು ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಈ ಬಾರಿ ವಾಲ್ಮೀಕಿ ಜಾಗೃತಿ ವೇದಿಕೆಗೆ 5 ಲಕ್ಷ ಅನುದಾನವನ್ನ ನೀಡುವುದರ ಜೊತೆಗೆ 2025 ನೇ ಸಾಲಿನಿಂದ ಶ್ರಾವಣ ಮಾಸದ ಕೊನೆಯ ಸೋಮವಾರದಂದು ಆಚರಿಸುವಂತಹ ಉತ್ಸವವನ್ನು ಸರ್ಕಾರದಿಂದಲೇ ಹಂಪಿ ಉತ್ಸವದ ಮಾದರಿಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು.


    Provided by
    Provided by

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಚ್.ವಿ.ವೆಂಕಟೇಶ್ ಈ ಹಿಂದೆ ನಮ್ಮ ತಂದೆಯವರು ಶಾಸಕರಾಗಿದ್ದ ಸಂದರ್ಭದಲ್ಲಿ ನಿಡಗಲ್ಲು ದುರ್ಗದ ಅಭಿವೃದ್ಧಿಗೆ ಶ್ರಮಿಸಿದ್ದು ಅನೇಕ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಹ ಕೈಗೊಂಡಿದ್ದರು. ಮುಂದಿನ ದಿನಗಳಲ್ಲಿ ನಾನು ಸಹ ನೀಡಲು ಅಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರವನ್ನು ಮಾಡಲು ಬದ್ಧನಾಗುತ್ತೇನೆ. ವಾಲ್ಮೀಕಿ ಜಾಗೃತಿ ವೇದಿಕೆಗೆ 10 ಲಕ್ಷ ಅನುದಾನವನ್ನು ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು.

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ, ಈ ಹಿಂದೆ ನಾನು ಎರಡು ಬಾರಿ ಶಾಸಕನಾದಂತಹ ವೇಳೆ ನಿಡಗಲ್ಲು ದುರ್ಗದಲ್ಲಿನ ಅನೇಕ ದೇವಾಲಯಗಳನ್ನು ಜೀರ್ಣೋದ್ಧಾರಗೊಳಿಸಿ ಅಭಿವೃದ್ಧಿಪಡಿಸಿದ್ದೆ. ಅದೇ ರೀತಿ ನಿಡಗಲ್ಲಿನ ವೀರ ಪರಂಪರೆಯನ್ನು ಉಳಿಸಲು ಜನರೆಲ್ಲರೂ ಒಟ್ಟಾಗಬೇಕು ಎಂದರು.

    ಈ ಸಂದರ್ಭದಲ್ಲಿ ವಿವಿಧ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಪ್ರದರ್ಶಿಸಿದವು, ರಾಮತೀರ್ಥ ಬಳಿ ಜನರು ನಾಗ ಹಾಗೂ ಗಂಗಾ ಪೂಜೆಗಳನ್ನು ನೆರವೇರಿಸಿ ತಮ್ಮ ಹಾರೈಕೆಗಳನ್ನು ತೀರಿಸಿಕೊಂಡಿದ್ದಾರೆ.

    ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್, ತಾಲೂಕು ಪಂಚಾಯಿತಿ ಇ ಓ ಜಾನಕಿ ರಾಮ್ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆಯ ಅಧ್ಯಕ್ಷ ಪಾಳೇಗಾರ ಲೋಕೇಶ್ ಸೇರಿದಂತೆ ಅನೇಕ ನಾಯಕರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.