nammatumakuru

    Subscribe to Updates

    Get the latest creative news from FooBar about art, design and business.

    What's Hot

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    January 17, 2026

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026
    Facebook Twitter Instagram
    ಟ್ರೆಂಡಿಂಗ್
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    • ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    • ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ
    • ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು
    • ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ
    • ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ ಈ ಸಲಹೆಗಳನ್ನ ಪಾಲಿಸಿ..!
    ಆರೋಗ್ಯ January 24, 2022

    ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ ಈ ಸಲಹೆಗಳನ್ನ ಪಾಲಿಸಿ..!

    By adminJanuary 24, 2022No Comments1 Min Read
    nidre

    ರಾತ್ರಿ ವೇಳೆ ನಿದ್ರೆ ಬರುತ್ತಿಲ್ಲವೇ..? ಬೆಡ್‌ ಮೇಲೆ ಆ ಕಡೆ ಈ ಕಡೆ ಒದ್ದಾಡಿದ್ರೂ ಕಣ್ಣು ಮುಚ್ಚುತ್ತಿಲ್ಲವೇ..? ಹಾಗಾದ್ರೆ ಈ ಟಿಪ್ಸ್‌ ಫಾಲೋ ಮಾಡಿ ಚೆನ್ನಾಗಿ ನಿದ್ರೆ ಮಾಡಿ..

    * ಮಲಗುವ ಮುನ್ನ ನಾಟಿ ಹಸುವಿನ ತುಪ್ಪವನ್ನು ಉಗುರುಬೆಚ್ಚಗೆ ಮಾಡಿ ಮೂಗಿನ ರಂಧ್ರಗಳಲ್ಲಿ ಎರಡು ಹನಿಗಳನ್ನು ಹಾಕಿಕೊಳ್ಳಬೇಕು.


    Provided by
    Provided by

    *ಗಸಗಸೆಯನ್ನು ಹುರಿದು ತೆಳುವಾದ ಬಟ್ಟೆಯಲ್ಲಿ ಸುತ್ತಿ ಮಲಗುವ ಮುನ್ನ ಅದರ ವಾಸನೆಯನ್ನು ಎಳೆದುಕೊಳ್ಳಬೇಕು.

    *ನಿಮ್ಮ ಬೆರಳುಗಳಿಂದ ಅಥವಾ ಬಾಚಣಿಗೆಯಿಂದ ಕೂದಲನ್ನು ನಿಧಾನವಾಗಿ ಬಾಚಿಕೊಳ್ಳಿ.

    * ಕಾಲುಗಳ ಅಡಿಭಾಗವನ್ನು ಕೈಗಳಿಂದ ಮೃದುವಾಗಿ ಮಸಾಜ್ ಮಾಡಿಕೊಳ್ಳಿ. ರಾತ್ರಿ ಮಲಗುವ ಮುನ್ನ ಪಾದದ ಅಡಿಭಾಗಕ್ಕೆ ಕ್ಯಾಸ್ಟರ್ ಆಯಿಲ್ ಅಥವಾ ಎಳ್ಳೆಣ್ಣೆ ಅಥವಾ ತೆಂಗಿನೆಣ್ಣೆಯಿಂದ ಮಸಾಜ್ ಮಾಡಿ.

    *ರಾತ್ರಿಯಲ್ಲಿ ಉಗುರುಬೆಚ್ಚಗಿನ ಹಾಲನ್ನು ಕುಡಿಯಿರಿ.

    *ಮಲಗುವ ಎರಡು ಗಂಟೆಗಳ ಮೊದಲು ಮೊಬೈಲ್ ಫೋನ್ ನೋಡುವುದನ್ನು ನಿಲ್ಲಿಸಿ. ಜೊತೆಗೆ ರಾತ್ರಿ ವೇಳೆ ಮೊಬೈಲ್ ಫೋನ್ ಅನ್ನು ತಲೆಯ ಪಕ್ಕದಲ್ಲಿಟ್ಟರೆ ವಿಕಿರಣದ ಪ್ರಭಾವದಿಂದ ಸರಿಯಾಗಿ ನಿದ್ದೆ ಬರುವುದಿಲ್ಲ. ಹಾಗಾಗಿ ಮೊಬೈಲ್ ಅನ್ನು ದೂರ ಇಡುವುದು ಉತ್ತಮ.

    *ಪ್ರತಿ ರಾತ್ರಿ ಮಲಗುವ ಮುನ್ನ ನೀವು ಸ್ವಲ್ಪ ಸಮಯದವರೆಗೆ ನಿಮ್ಮ ಕಣ್ಣುಗಳನ್ನು ಮುಚ್ಚಿ ಧ್ಯಾನ ಮಾಡಬೇಕು

    *ಓಂಕಾರ ಅಥವಾ ಮೃದುವಾದ ಶಾಸ್ತ್ರೀಯ ಸಂಗೀತವನ್ನು ಕೇಳುತ್ತಾ ಶಾಂತವಾಗಿ ನಿಮ್ಮ ಕಣ್ಣುಗಳನ್ನು ಮುಚ್ಚಿ ಉಸಿರಾಟದ ಮೇಲೆ ಕೇಂದ್ರೀಕರಿಸುವ ಮೂಲಕ ಶಾಂತ ನಿದ್ರೆಯನ್ನು ಸಾಧಿಸಬಹುದು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    ನಿಮ್ಮ ಹಲ್ಲುಗಳನ್ನು ರಹಸ್ಯವಾಗಿ ಹಾಳುಮಾಡುತ್ತಿವೆ ಈ 5 ದೈನಂದಿನ ಅಭ್ಯಾಸಗಳು

    January 10, 2026

    ಚಳಿಗಾಲದ ಸಿಹಿ ತಿನಿಸು ‘ಬೀಟ್‌ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!

    January 9, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    ತುರುವೇಕೆರೆ:  6.5 ಟಿಎಂಸಿ ನೀರು ಕುಣಿಗಲ್ ಕಡೆ ಹರಿಯುತ್ತಿದೆ, ಈ ನೀರು ಎಲ್ಲಿಗೆ ಹೋಗುತ್ತೆ ಮೊದಲು ರಾಜ್ಯದ ಜನತೆ ಮುಂದೆ…

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    January 17, 2026

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.