nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    • ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    ಜಿಲ್ಲಾ ಸುದ್ದಿ June 20, 2025

    ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    By adminJune 20, 2025No Comments1 Min Read
    nikhil kumaraswamy

    ತುಮಕೂರು: ಚುನಾವಣೆಗೂ ಮುಂಚೆ Save Nandini ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಕಾಂಗ್ರೆಸ್ ದೊಡ್ಡ ಹೋರಾಟ ಮಾಡಿದ್ರು ಆದರೆ ಈಗ ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

    ನಂದಿನಿ ಉಳಿಸಬೇಕು ಅಂತ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಸೇವ್ ನಂದಿನಿ ಎಂಬ ಹ್ಯಾಶ್ ಟ್ಯಾಗ್ ಹಿಡಿದು ಕೈನಲ್ಲಿ ಹಾಲಿನ ಪ್ಯಾಕೇಟ್ ಹಿಡಿದು ಫೋಟೋಗೆ ಪೋಸ್ ಕೊಟ್ಟ ಹಾಗಲ್ಲ, ನಮ್ಮ ನಂದಿನಿಯನ್ನ ಉಳಿಸಬೇಕು. ಇವತ್ತು ಅಧಿಕಾರಕ್ಕೆ ಬರುತ್ತಿದ್ದಂತೆ ನಮ್ಮ ಹೆಮ್ಮೆಯ ನಂದಿನಿಯನ್ನ ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದರು.


    Provided by

    ಅಮೂಲ್ ಸೇರಿದಂತೆ ಬೇರೆ ಬೇರೆಯವರಿಗೆ ಗುತ್ತಿಗೆ ಕೊಡುವಂತ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಇವತ್ತು ಉಪ ಮುಖ್ಯಮಂತ್ರಿಗಳ ತಮ್ಮ ಬಮುಲ್ ಅಧ್ಯಕ್ಷ ಆಗಿದ್ದಾರಲ್ಲ ಅವರೇ ಉತ್ತರ ಕೊಡ್ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪಾದಯಾತ್ರೆ ಮಾಡಿ ಪಕ್ಷವನ್ನ ಸಂಘಟನೆ ಮಾಡುವ ವಿಚಾರಕ್ಕೆ ಮಾತನಾಡಿದ ಅವರು, ಪಾದಯಾತ್ರೆ ಆಗಲಿ ಯಾವುದೇ ಯಾತ್ರೆ ಆಗಲಿ. ಕೆಲವೊಮ್ಮೆ ಬೇರೆ ಬೇರೆ ವಿಚಾರ ವಿಷಯಗಳನ್ನ ಇಟ್ಟುಕೊಂಡು ಜನರ ಮುಂದೆ ಹೋಗಬೇಕಾಗುತ್ತದೆ. ಸೂಕ್ತವಾದಂತಹ ಸಮಯ ಸಂದರ್ಭಗಳು ಬರುತ್ತೆ ಆಗ ಬಿದಿಗಿಳಿದು ಹೋರಾಟ ಮಾಡುತ್ತೇವೆ ಎಂದರು.

    ಇವತ್ತು ನಮ್ಮ ರಾಜ್ಯದ ಜನತೆಗೆ ಅಭಿವೃದ್ಧಿಯಲ್ಲಿ ಆಗಿರುವ ಹಿನ್ನಡೆ, ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ಹಗರಣ ಇವನ್ನೆಲ್ಲಾ ಮುಂದೆ ಇಟ್ಟುಕೊಂಡು ಜನಗಳ ಮುಂದೆ ಇಟ್ಟು ಎಚ್ಚರಿಸುವಂತ ಕೆಲಸ ಮಾಡ್ಬೇಕು. ಮುಂದಿನ ದಿನಗಳಲ್ಲಿ ಇಂತಹ ಸರ್ಕಾರ ಬಂದರೆ ಕರ್ನಾಟಕ ಹೆಚ್ಚು ಸಾಲಗಾರ ಆಗೋದ್ರಲ್ಲಿ ಯಾವುದೇ ಸಂಶಯ ಇಲ್ಲ ಎಂದು ವಾಗ್ದಾಳಿ ನಡೆಸಿದರು.

    ರಾಜ್ಯ ಸರ್ಕಾರದ ವಿರುದ್ಧ ಖಂಡಿತವಾಗಲೂ ನಾವು ಬೀದಿಗೆ ಹಿಳಿಯುತ್ತೇವೆ, ನಮ್ಮದು ಮನೆಯಲ್ಲಿ ಕುಳಿತು ರಾಜಕಾರಣ ಮಾಡುವ ಪಕ್ಷ ಅಲ್ಲ. ಹಳ್ಳಿ ಹಳ್ಳಿಗೂ ಹೋಗ್ತೇವೆ, ಪ್ರತಿ ಕನ್ನಡಿಗನ ತಲುಪುತ್ತೇವೆ‌‌. ಎಲ್ಲಾ ಸಮುದಾಯಗಳನ್ನ ಜಾತ್ಯಾತೀತ ಮನೋಭಾವಾಗಿ ಒಪ್ಪಿಕೊಂಡಾಗಿದೆ ಅಪ್ಪಿಕೊಂಡಾಗಿದೆ‌‌ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ

    June 28, 2025

    ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ

    June 28, 2025

    ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು: ತಹಶೀಲ್ದಾರ್ ಮೋಹನಕುಮಾರಿ

    June 28, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ…

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.