nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
    • ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    • ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್
    • ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ
    • ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ: ಡಿ.ಕೆ.ಸುರೇಶ್‌
    • ಅಕ್ರಮ ಪಡಿತರ ಅಕ್ಕಿ ಸಾಗಾಟ: ಕಮಲನಗರ ಪೊಲೀಸರಿಂದ ದಾಳಿ
    • ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
    • ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ!: ಆರ್.ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು: ಮೂವರು ಸ್ಥಳದಲ್ಲೇ ಸಾವು, ಮಗುವಿನ ಸ್ಥಿತಿ ಚಿಂತಾಜನಕ
    ತುಮಕೂರು April 10, 2022

    ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು: ಮೂವರು ಸ್ಥಳದಲ್ಲೇ ಸಾವು, ಮಗುವಿನ ಸ್ಥಿತಿ ಚಿಂತಾಜನಕ

    By adminApril 10, 2022No Comments1 Min Read
    accident

    ತುಮಕೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ.

    ತುಮಕೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ.


    Provided by

    ಕಾರಿನಲ್ಲಿ ಇನ್ನೂ ಮೂವರು ಮಕ್ಕಳಿದ್ದರು. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಹೃದಯ ವಿದ್ರಾವಕ ಘಟನೆ: ಒಂಟಿ ಜೀವನದಿಂದ ಬೇಸತ್ತು ತಾಯಿ ಮಗಳಿಂದ ದುಡುಕಿನ ನಿರ್ಧಾರ!

    July 3, 2025

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025
    Our Picks

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಅಕ್ರಾ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ “ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವ” ಕ್ಕಾಗಿ ದೇಶದ ರಾಷ್ಟ್ರೀಯ ಗೌರವವಾದ…

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025

    ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ

    July 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.