nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ

    September 14, 2026

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026
    Facebook Twitter Instagram
    ಟ್ರೆಂಡಿಂಗ್
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿರ್ಭಯವಾಗಿ ಮತವನ್ನು ಚಲಾಯಿಸಿ: ಎಂ.ಎನ್. ಮಂಜುನಾಥ್
    Uncategorized April 6, 2023

    ನಿರ್ಭಯವಾಗಿ ಮತವನ್ನು ಚಲಾಯಿಸಿ: ಎಂ.ಎನ್. ಮಂಜುನಾಥ್

    By adminApril 6, 2023No Comments1 Min Read
    turuvekere

    ತುರುವೇಕೆರೆ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯು ಮುಂಬರುವ  ಮೇ 10ರಂದು ನಡೆಯಲಿದ್ದು, ಸಾರ್ವಜನಿಕರು ನಿರ್ಭಯವಾಗಿ ತಮ್ಮ ಮತವನ್ನು ಚಲಾಯಿಸಬೇಕೆಂದು ತುರುವೇಕೆರೆ ವಿಧಾನಸಭಾ ಕ್ಷೇತ್ರ 130ರ ಚುನಾವಣಾಧಿಕಾರಿಗಳಾದ ಎಂ.ಎನ್.ಮಂಜುನಾಥ್ ಮನವಿ ಮಾಡಿದರು.

    ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ತಡ ದಿನವಾದ ಬುಧವಾರ ಸಂಜೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ  “ಮತದಾನ ಜಾಗೃತಿ ಜಾಥಾ” (ಮೇಣದ ದೀಪ ಹಚ್ಚಿ ಹೆಜ್ಜೆ ಇಡುವ ಮೂಲಕ) ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಶೇಕಡ 100%ರಷ್ಟು ಮತದಾನ ಮಾಡಿಸುವ ಸಲುವಾಗಿ  ಮತದಾರರಿಗೆ ನಮ್ಮ ಮತದ ಹಕ್ಕಿನ ಪ್ರಾಮುಖ್ಯತೆಯನ್ನು ತಿಳಿಸಬೇಕೆಂಬ ಉದ್ಧೇಶದಿಂದ, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮತದಾನದ ಅರಿವನ್ನು ಮೂಡಿಸಲು ಹಲವಾರು ಇಲಾಖೆಗಳ ಸಹಯೋಗದೊಂದಿಗೆ ಸಾರ್ವಜನಿಕವಾಗಿ ಪ್ರಚಾರಪಡಿಸುತ್ತಾ, ಒಂದೊಳ್ಳೆ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಸಂಬಂಧ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ, ನಿರ್ಭಯವಾಗಿ ಮತ್ತು ನಿರ್ಭೀತವಾಗಿ ತಮ್ಮ ಮತವನ್ನು ಚಲಾಯಿಸಿ, ಮತದಾನವು ಪವಿತ್ರವಾಗಿದ್ದು, ತಮ್ಮ ಹಕ್ಕು ಮತ್ತು  ತಮ್ಮ ಮತವನ್ನು ಮಾರಿಕೊಳ್ಳಬೇಡಿ, ತಮಗೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅವಕಾಶ ಸಿಗುವಂತಹ ಸಮಯ ಇದಾಗಿದೆ, ಮೇ 10ರಂದು  ಮತದಾನವನ್ನು ಮಾಡುವ ಮೂಲಕ  ಎಲ್ಲ ವಯಸ್ಕರು ತಪ್ಪದೆ ಮತದಾನ ಮಾಡಿ ತಾಲೂಕಿನಲ್ಲಿ ನೂರರಷ್ಟು ಮತದಾನಕ್ಕೆ ಸಹಕರಿಸಬೇಕೆಂದು ತಿಳಿಸಿದರು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ವೈ.ಎಮ್. ರೇಣುಕುಮಾರ್. ಇ.ಓ. ಸತೀಶ್ ಕುಮಾರ್. ಕಂದಾಯ ಇಲಾಖೆಯ ತಾಲೂಕು ಕಚೇರಿ, ನಾಡಕಚೇರಿ, ಸಿಬ್ಬಂದಿಗಳು, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಮತ್ತು ಹಲವಾರು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಗ್ರಾಮಸ್ಥರು, ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ

    September 10, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ

    September 14, 2026

    ವಿ.ಎಂ.ಎಸ್. ಗೋಪಿ ಭಾರತೀಯರ ಸಾಂಸ್ಕೃತಿಕ ಪರಂಪರೆಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನವಿದೆ. ಅದರಲ್ಲೂ ಗೌರಿ-ಗಣೇಶ ಹಬ್ಬ ಅಂದರೆ ಮನೆ-ಮನಗಳಲ್ಲಿ ಎಲ್ಲೆಡೆ ಸಂಭ್ರಮದ…

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.