ಬಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಚಳಿಗಾಲದಲ್ಲಿ ಇದು ಬಹಳ ಮುಖ್ಯ ಎನ್ನುತ್ತಾರೆ ವೈದ್ಯಕೀಯ ತಜ್ಞರು. ಆದರೆ ಈಗಾಗಲೇ ಚೆನ್ನಾಗಿ ಕುದಿಸಿದ ನೀರನ್ನು ತಣ್ಣಗಾಗಿಸಿ ಮತ್ತೆ ಕುದಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.
ಹಾಗೆ ಮಾಡುವುದರಿಂದ, ನೀರಿನಲ್ಲಿನ ಪ್ರಯೋಜನಕಾರಿ ನೈಟ್ರೇಟ್ಗಳು ಕ್ಯಾನ್ಸರ್, ಲ್ಯುಕೇಮಿಯಾ ಮತ್ತು ಲಿಂಫೋಮಾದಂತಹ ಕಾಯಿಲೆಗಳನ್ನು ಉಂಟುಮಾಡುವ ಹಾನಿಕಾರಕ ವಿಷಗಳಾಗಿ ಬದಲಾಗುತ್ತವೆ ಎಂದು ಹೇಳಲಾಗುತ್ತದೆ. ಆದ್ದರಿಂದ, ನೀರನ್ನು ಬಿಸಿ ಮಾಡಿದ ತಕ್ಷಣ ಕುಡಿಯಲು ಸೂಚಿಸಲಾಗುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy