nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ನಿವೃತ್ತಿ ಹೊಂದಿದ ಎಎಸ್ ಐ ನಿರಂಜನಮೂರ್ತಿ, ಪ್ರಭಾಕರರೆಡ್ಡಿ ಅವರಿಗೆ ಬೀಳ್ಕೊಡುಗೆ
    ಜಿಲ್ಲಾ ಸುದ್ದಿ March 3, 2022

    ಹಿರಿಯೂರು: ನಿವೃತ್ತಿ ಹೊಂದಿದ ಎಎಸ್ ಐ ನಿರಂಜನಮೂರ್ತಿ, ಪ್ರಭಾಕರರೆಡ್ಡಿ ಅವರಿಗೆ ಬೀಳ್ಕೊಡುಗೆ

    By adminMarch 3, 2022No Comments1 Min Read
    beelkoduge

    ಹಿರಿಯೂರು: ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ವಯೋನಿವೃತ್ತಿ ಹೊಂದಿದ್ದ ಪೋಲಿಸ್ ಎಎಸ್ ಐ ನಿರಂಜನಮೂರ್ತಿ ಹಾಗೂ ಪ್ರಭಾಕರರೆಡ್ಡಿ  ಅವರಿಗೆ ಬೀಳ್ಕೊಡುಗೆ ಸಮಾರಂಭ  ನಡೆಯಿತು.

    ಪೊಲೀಸರ ಕರ್ತವ್ಯದ  ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತ ಮತ್ತು ನೆಮ್ಮದಿ ಜೀವನ ನಡೆಸಲು ಸಾಧ್ಯವಾಗಿದೆ. ಹಬ್ಬಗಳನ್ನು ಸಂಭ್ರಮದಿಂದ ಯಾವ ರೀತಿ ಆಚರಿಸಬೇಕು? ಹಬ್ಬಕ್ಕೆ ಏನು ಸಿಹಿ ಮಾಡಬೇಕು? ಎಂದು ಎಲ್ಲರು ಯೋಚಿಸುವ ನಮ್ಮಗಳ ಮಧ್ಯೆಯೂ ಸಹ ಪೋಲಿಸ್ ಅಧಿಕಾರಿಗಳು ಹಬ್ಬ ಹರಿದಿನಗಳನ್ನು ಸಹ ಲೆಕ್ಕಿಸದೆ  ಹಬ್ಬಗಳಲ್ಲಿಅಹಿತಕರ ಘಟನೆ ನಡೆಯದಂತೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು? ಯಾವ ಸ್ಥಳದಲ್ಲಿಕರ್ತವ್ಯ ನಿರ್ವಹಿಸಬೇಕು? ಎಂಬುದಾಗಿ ಪೊಲೀಸರು ಯೋಚಿಸುತ್ತಾರೆ.

    ಇಂತಹ ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿರುವುದರಿಂದಲೇ  ಸಮಾಜದಲ್ಲಿ ಪ್ರತಿಯೊಬ್ಬ ನಾಗರಿಕರು ಸಹ ನೆಮ್ಮದಿಯ ಜೀವನ ಸಾಗಿಸುತ್ತಿದ್ದೆವೆ .  ಸಾರ್ವಜನಿಕರು ಸಹ  ಕಾನೂನು ಪಾಲಿಸುತ್ತಾ ಪೊಲೀಸರಿಗೆ ಅಗತ್ಯ ಸಹಕಾರ ನೀಡಬೇಕಾಗುರುವುದು ಪ್ರತಿಯೊಬ್ಬ ಭಾರತೀಯ ಆದ್ಯ ಕರ್ತವ್ಯವಾಗಿದೆ .

    ಇಂತಹ ಕರ್ತವ್ಯವನ್ನು ನಿರ್ವಹಿಸಿ ನಿವೃತ್ತಿ ಹೊಂದಿದ್ದಂತಹ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಪೋಲಿಸ್ ಠಾಣೆಯ ASI ಸಿಬ್ಬಂದಿಗಳಾದ ನಿರಂಜ‌ಮೂರ್ತಿ ಮತ್ತು ಪ್ರಭಾಕರರೆಡ್ಡಿ ಯವರಿಗೆ ನಗರಪೋಲಿಸ್ ಠಾಣೆಯ ಸಿಬ್ಬಂದಿವರ್ಗದವರಿಂದ ಬೀಳ್ಕೋಡುಗೆ ನೀಡಲಾಯಿತು.

    ಈ ಸಂದರ್ಭದಲ್ಲಿ ನಿವೃತ್ತಿ ಹೊಂದಿದ್ದ ಎ ಎಸ್ ಐ ನಿರಂಜನಮೂರ್ತಿ , ಎ ಎಸ್ ಐ ಪ್ರಭಾಕರರೆಡ್ಡಿ ಮತ್ತು ಕುಟುಂಬಸ್ಥರು, ಹಾಗೂ ಸಿಬ್ಬಂದಿವರ್ಗದವರಾದ ಎ ಎಸ್ ಐ ಅನುಸೂಯಮ್ಮ, ಸಬ್ ಇನ್ಸ್ ಪೆಕ್ಟರ್ ಶಿವಕುಮಾರ್, ಹಾಗೂ ಚಂದ್ರಪ್ಪ, ಪ್ರವೀಣ್, ಶಿವಮೂರ್ತಿ, ಅನಿಲ್ ಕುಮಾರ್, ಚಿದಾನಂದ, ಇಬ್ರಾಹಿಂ ಖಲೀಲ್, ಮಹಂತೇಶ್, ಸಿದ್ದಪ್ಪ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ-ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ

    September 28, 2026

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು:  ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಸಮರ್ಪಕ…

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.