nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿವೃತ್ತ ಶಿಕ್ಷಕರು, ಉಪನ್ಯಾಸಕರಿಗೆ ಪಿಂಚಣಿ ಕೊಡಿ
    ರಾಜ್ಯ ಸುದ್ದಿ February 16, 2022

    ನಿವೃತ್ತ ಶಿಕ್ಷಕರು, ಉಪನ್ಯಾಸಕರಿಗೆ ಪಿಂಚಣಿ ಕೊಡಿ

    By adminFebruary 16, 2022No Comments1 Min Read
    pinchani

    ಸುದೀರ್ಘ ಅವ ಸೇವೆ ಸಲ್ಲಿಸಿದ ಬಳಿಕ ನಿವೃತ್ತರಾಗುವ ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಪಿಂಚಣಿ ನೀಡುವ ನಿರ್ಧಾರ ಕೈಗೊಳ್ಳಿ ಎಂದು ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಒತ್ತಾಯಿಸಿದರು.

    ಪ್ರಶ್ನೋತ್ತರದ ಬಳಿಕ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, 2006ರ ಬಳಿಕ ನೇಮಕವಾದ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಹೊಸ ಪದ್ಧತಿಯ ಪ್ರಕಾರ ಪಿಂಚಣಿ ನೀಡಲು ಅವಕಾಶ ಇಲ್ಲ. ದಶಕಗಳ ಕಾಲ ಸೇವೆ ಸಲ್ಲಿಸಿದವರು ಬರಿ ಕೈನಲ್ಲಿ ಹೋಗುತ್ತಿರುವುದು ನೋಡಿದರೆ ಬೇಸರವಾಗುತ್ತಿದೆ. ಬಹಳಷ್ಟು ರಾಜ್ಯಗಳಲ್ಲಿ ನಿಯಮ ಬದಲಾವಣೆಯಾಗಿದೆ. 2006ರ ನಂತರ ನೇಮಕವಾದವರಿಗೂ ಪಿಂಚಣಿ ನೀಡಲು ರಾಜ್ಯ ಸರ್ಕಾರಗಳು ಕ್ರಮ ಕೈಗೊಂಡಿವೆ. ಪಿಂಚಣಿ ಸೌಲಭ್ಯ ಇಲ್ಲದೆ ಬಹಳಷ್ಟು ಮಂದಿ ಜಿಗುಪ್ಸೆಗೆ ಒಳಗಾಗುತ್ತಿದ್ದಾರೆ ಎಂದು ಗಮನ ಸೆಳೆದರು.


    Provided by
    Provided by

    ಅದಕ್ಕೆ ಉತ್ತರ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಹೊಸ ಪಿಂಚಣಿ ವ್ಯವಸ್ಥೆ ಕರ್ನಾಟಕದಲ್ಲಿ ಮಾತ್ರವಲ್ಲ, ರಾಷ್ಟ್ರಾದ್ಯಂತ ಜಾರಿಗೆ ಬಂದಿದೆ. ಬೇರೆ ರಾಜ್ಯಗಳಲ್ಲಿ ಸರ್ಕಾರ ನಿಯಮ ಬದಲಾವಣೆ ಮಾಡಿರುವ ಪ್ರಕರಣಗಳಿದ್ದರೆ ಅದನ್ನು ಪರಿಶೀಲನೆ ಮಾಡಲಾಗುವುದು.ಅವೇಶನದ ಬಳಿಕ ವಿಧಾನ ಪರಿಷತ್ ಸದಸ್ಯರ ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಮತ್ತು ಬೇರೆ ಬೇರೆ ರಾಜ್ಯಗಳಲ್ಲಿ ತೆಗೆದುಕೊಂಡಿರುವ ಕ್ರಮಗಳನ್ನು ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

    ಆಗ ಸಭಾಪತಿ ಬಸವರಾಜ ಹೊರಟ್ಟಿ ಅವರು, ಇದು ಗಂಭೀರ ವಿಚಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಮಾಡಿ ಒಂದು ತೀರ್ಮಾನಕ್ಕೆ ಬನ್ನಿ ಎಂದು ಸಲಹೆ ನೀಡಿದರು. ಸಭೆ ನಡೆಸಲು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.