ಈ ವರ್ಷ ರಣಜಿ ಟ್ರೋಫಿಯಲ್ಲಿ ತಮ್ಮ ಮೊದಲ ಪ್ರಥಮ ದರ್ಜೆಯ ಋತುವಿಗೆ ಮರಳಿದ ಎಸ್. ಶ್ರೀಶಾಂತ್ (S.Sreesanth) ಅವರು ಎಲ್ಲಾ ರೀತಿಯ ಕ್ರಿಕೆಟ್ ಮಾದರಿಯಿಂದ ನಿವೃತ್ತಿ ಘೋಷಿಸಿದ್ದಾರೆ. ಟ್ವಿಟರ್ ನಲ್ಲಿ ನಿವೃತ್ತಿ ಘೋಷಿಸಿದ ಅವರು ಟೀಂ ಇಂಡಿಯಾವನ್ನು ಪ್ರತಿನಿಧಿಸುವುದು ಗೌರವದ ಸಂಗತಿ ಎಂದು ಹೇಳಿದ್ದಾರೆ.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB