ತುಮಕೂರು: ನಗರ ವ್ಯಾಪ್ತಿಯಲ್ಲಿರುವ ಸದಾಶಿವನಗರದ ಎಸ್.ಜಿ.ಆರ್. ಪ್ರೌಢಶಾಲೆ, ಶಿರಾ ಗೇಟ್ ನ ಶ್ರೀ ಕಾಳಿದಾಸ ಪದವಿಪೂರ್ವ ಕಾಲೇಜು, ಆದರ್ಶ ನಗರದ ಶ್ರೀ ಚೈತನ್ಯ ಟೆಕ್ನೋ ಶಾಲೆ, ಹೊರಪೇಟೆಯ ಶ್ರೀ ಚೈತನ್ಯ ಟೆಕ್ನೋಶಾಲೆ ಹಾಗೂ ಲೂರ್ದು ಮಾತಾ ಪ್ರೌಢಶಾಲೆಯಲ್ಲಿ ಫೆಬ್ರವರಿ 2ರಂದು ಬೆಳಿಗ್ಗೆ 10:30 ರಿಂದ 12 ಗಂಟೆ ಹಾಗೂ ಮಧ್ಯಾಹ್ನ 2 ರಿಂದ 3:30 ಗಂಟೆವರೆಗೆ ಎನ್‌ಎಂಎಂಎಸ್ ಪರೀಕ್ಷೆ ನಡೆಯಲಿದೆ.
ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಆಯಾ ಪ್ರೌಢಶಾಲೆಗಳಿಂದ ಪಡೆದು, ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳಿಗೆ ಅರ್ಧ ಗಂಟೆ ಮುಂಚಿತವಾಗಿ ಹಾಜರಾಗಬೇಕೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4