nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    • ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ
    • ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
    • ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
    • ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಷ್ಟೇ ದೊಡ್ಡವರು ತಪ್ಪು ಮಾಡಿದರೂ ಪತ್ರಕರ್ತರು ಸತ್ಯವನ್ನೇ ಬರೆಯಬೇಕು: ಮಹೇಶ್ ಶೆಟ್ಟಿ ತಿಮರೋಡಿ
    ಜಿಲ್ಲಾ ಸುದ್ದಿ March 13, 2025

    ಎಷ್ಟೇ ದೊಡ್ಡವರು ತಪ್ಪು ಮಾಡಿದರೂ ಪತ್ರಕರ್ತರು ಸತ್ಯವನ್ನೇ ಬರೆಯಬೇಕು: ಮಹೇಶ್ ಶೆಟ್ಟಿ ತಿಮರೋಡಿ

    By adminMarch 13, 2025No Comments1 Min Read
    press

    Provided by
    Provided by

    ಕರ್ನಾಟಕ ಕಾರ್ಯನಿರತ ಪತ್ರಕರ್ತರ, ಸಂಪಾದಕರ, ವರದಿಗಾರರ ಸಂಘದ ಕಚೇರಿ ಉದ್ಘಾಟನೆ

    ಉಡುಪಿ: ಪತ್ರಿಕಾರಂಗದಲ್ಲಿ ಸತ್ಯವನ್ನು ಬರೆಯುವ ಮತ್ತು ಸುಳ್ಳನ್ನು ಬರೆಯುವ ರಂಗವಿದೆ. ನಾವು ಹನ್ನೆರಡು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ, ನಮ್ಮ ಸುದ್ದಿಗಳು ಯಾವುದೇ ಮಾಧ್ಯಮಗಳಲ್ಲಿ ಬರುತ್ತಿಲ್ಲ ಎಂದು ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು.

    ಕರ್ನಾಟಕ ಕಾರ್ಯನಿರತ ಪತ್ರಕರ್ತರ, ಸಂಪಾದಕರ ಹಾಗೂ ವರದಿಗಾರರ ಸಂಘ (ರಿ) ವತಿಯಿಂದ ಜಿಲ್ಲಾ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟೇ ದೊಡ್ಡವರು ತಪ್ಪು ಮಾಡಿದರೂ ಪತ್ರಕರ್ತರು ಸತ್ಯವನ್ನೇ ಬರೆಯಬೇಕು ಎಂದು ಅವರು ಹೇಳಿದರು.

    ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ, ಸಂಪಾದಕರ ಹಾಗೂ ವರದಿಗಾರರ ಸಂಘದ ರಾಜ್ಯಾಧ್ಯಕ್ಷರಾದ  ಶಶಿಕಾಂತ್,  ರಾಜ್ಯ ಸಂಚಾಲಕರಾದ ಯಶಸ್ವಿನಿ, ವಿಭಾಗೀಯ ಅಧ್ಯಕ್ಷರಾದ ವಿಜಯ್ ಮುನಿಯಪ್ಪ,  ಪ್ರಚಾರ ಸಮಿತಿ ಅಧ್ಯಕ್ಷರಾದ ಆರತಿ ಗಿಳಿಯಾರ್ (ಉಡುಪಿ) ಭಾಗವಹಿಸಿದ್ದರು.

    ಈ ಕಾರ್ಯಕ್ರಮದಲ್ಲಿ ಪತ್ರಕರ್ತರ ಹಿತಾಸಕ್ತಿ, ಸಂಘದ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಮಾಧ್ಯಮ ಕ್ಷೇತ್ರದ ಸವಾಲುಗಳು ಕುರಿತಾಗಿ ಚರ್ಚೆ ನಡೆಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ

    June 18, 2026

    ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ

    June 18, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ತುಮಕೂರು: ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜಾರ್ ಯೋಜನೆ (PM–VBRY)ಯ ಯಶಸ್ವಿ ಅನುಷ್ಠಾನದ ಅಂಗವಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ…

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ

    June 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.