nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026
    Facebook Twitter Instagram
    ಟ್ರೆಂಡಿಂಗ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    • ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್
    • ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ
    • ಬಳ್ಳಾರಿ: ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್
    • ಮಾ.3 ರಂದು ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಮಾರಸ್ವಾಮಿ ಎಷ್ಟೇ ಭಾವನಾತ್ಮಕವಾಗಿ ಮಾತನಾಡಿದರೂ ಮಂಡ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ March 27, 2024

    ಕುಮಾರಸ್ವಾಮಿ ಎಷ್ಟೇ ಭಾವನಾತ್ಮಕವಾಗಿ ಮಾತನಾಡಿದರೂ ಮಂಡ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

    By adminMarch 27, 2024No Comments1 Min Read
    siddharamayya

    ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್‌ ಡಿ ಕೆ ಕಣಕ್ಕಿಳಿದಿದ್ದು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಮಗನನ್ನೇ ಗೆಲ್ಲಿಸಲಾಗದವರು ತಾವು ಗೆಲ್ಲುವರೇ ಎಂಬ ಪ್ರಶ್ನೆ ಇಟ್ಟಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಯಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಎಷ್ಟೇ ಭಾವನಾತ್ಮಕವಾಗಿ ಮಾತನಾಡಿದರೂ ಮಂಡ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ. ಹಾಸನದವರಾದ ಅವರಿಗೆ ಮಂಡ್ಯ ಹೇಗೆ ಕರ್ಮಭೂಮಿಯಾದಿತು ಎಂದು ಪ್ರಶ್ನಿಸಿದರು.


    Provided by
    Provided by

    ಇನ್ನು ಹೆಚ್‌ ಡಿಕೆ ಎದುರು ಕಾಂಗ್ರೆಸ್‌ ಅಭ್ಯರ್ಥಿ ವೀಕ್‌ ಆದರೆ? ಎಂಬ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು ಸ್ಟಾರ್‌ ಚಂದ್ರು ವೀಕ್‌ ಕ್ಯಾಂಡಿಡೇಟ್‌ ಅಲ್ಲ, ಮಂಡ್ಯ ಕ್ಷೇತ್ರಕ್ಕೆ ಅಪರಿಚಿತರೂ ಅಲ್ಲ ನಾಗಮಂಗಲದವರು, ಯಾವ ರೀತಿಯಲ್ಲೂ ದುರ್ಬಲ ಅಭ್ಯರ್ಥಿ ಅಲ್ಲ ಎಂದರು. ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಲೇ ಅವರಿಗೆ ತಮ್ಮ ಮಗನನ್ನ ಗೆಲ್ಲಿಸಲು ಆಗಲಿಲ್ಲ ಈಗ ಅವರು ಗೆಲ್ಲುತ್ತಾರೆಯೇ ಎಂದು ಸಿಎಂ ವ್ಯಂಗ್ಯವಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಯಾದಗಿರಿ: ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ಮತ್ತು ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಯಾದಗಿರಿಯ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ…

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026

    ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.