nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀವ ತೆಗೆಯುತ್ತೇವೆ ಎಂಬವರ ಮೇಲೆ ಅನುಕಂಪ ತೋರಿಸಬಾರದು: ಸಚಿವ ವಿ. ಸೋಮಣ್ಣ
    ತುಮಕೂರು May 4, 2025

    ಜೀವ ತೆಗೆಯುತ್ತೇವೆ ಎಂಬವರ ಮೇಲೆ ಅನುಕಂಪ ತೋರಿಸಬಾರದು: ಸಚಿವ ವಿ. ಸೋಮಣ್ಣ

    By adminMay 4, 2025No Comments1 Min Read
    v somanna

    ತುಮಕೂರು: ಮಂಗಳೂರು ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ನಿಷ್ಕ್ರಿಯ ಆದಾಗ ಎನ್ ಐಎ ಮತ್ತು ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಲಿದೆ. ಅಂತಹ ಆರೋಪಿಗಳನ್ನು ರಕ್ಷಣೆ ಮಾಡುವುದನ್ನು ರಾಜ್ಯ ಸರಕಾರ ಬಿಡಬೇಕು. ಮನುಷ್ಯನ ಜೀವವನ್ನು ತೆಗೆಯುತ್ತೇವೆ ಎಂಬುವರ ಮೇಲೆ ಅನುಕಂಪ ತೋರಿಸಬಾರದು. ಪಹಲ್ಗಾಮ್ ಘಟನೆಗೆ ಸಂಬಂಧಿಸಿದಂತೆ ತೆಗೆದುಕೊಂಡ ಕಠಿಣ ಕ್ರಮವನ್ನು ಮಂಗಳೂರು ಘಟನೆಗೂ ತೆಗೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

    ತುಮಕೂರು ಜಿಲ್ಲೆಯಲ್ಲಿ ಮಾತನಾಡಿದ ಅವರು, ಮುಲಾಜಿಲ್ಲದೆ ಗೃಹ ಸಚಿವ ತಮ್ಮ ಅನುಭವವನ್ನು ಇದ್ರಲ್ಲಿ ತೋರಿಸಬೇಕು. ಇಲ್ಲದಿದ್ದರೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಗೊತ್ತಾಗದಿದ್ದಲ್ಲಿ ಕೇಂದ್ರ ಸರಕಾರ ಪತ್ರ ಬರೆಯಲಿ, 10 ನಿಮಿಷದಲ್ಲಿ ಕ್ರಮ ಆಗಲಿದೆ ಎಂದರು.


    Provided by
    Provided by

    ಕೆಲ ಅಯೋಗ್ಯರು, ದೇಶಕ್ಕೆ ಮಾರಕವಾಗಿರ ಬಗ್ಗೆ ಮೃಧು ಧೋರಣೆ ಅನುಸರಿಸಿದರೆ ಬಹಳ ಕಷ್ಟವಾಗಲಿದೆ. ಆರೋಪಿಗಳು ಎಷ್ಟೆ ದೊಡ್ಡವರಾದ್ರೂ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.

    ರಾಜ್ಯ ಸರಕಾರ ಮಾತನಾಡುವುದನ್ನು ಕಡಿಮೆ ಮಾಡಿ, ಆರೊಪಿಗಳನ್ನು ಸರಿಯಾದ ಕ್ರಮ ವಹಿಸದಿದ್ದರೆ. ಬೇರೆಯವರ ಮನೆಗೆ ಬೆಂಕಿ ಬಿದ್ದಿದೆ ಎಂದು ಖುಷಿ ಪಡುತ್ತಿದ್ದೀರಿ ಆ ಬೆಂಕಿ ನಿಮ್ಮ ಮನೆಗೂ ಬೀಳಲಿದೆ ಎಂಬುದನ್ನು ಮರೆಯಬಾರದು. ಸರಕಾರ ನಿಂತ ನೀರಲ್ಲ. ಅಂತಹವರನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.

    ಅಭಿವೃದ್ದಿ ಆಗಬೇಕಾದ್ರೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಮುಖ್ಯ ಆಗಲಿದೆ. ರಾಜ್ಯದಲ್ಲಿ ೮ಸಾವಿರ ಕೋಟಿ ರೂ. ಗೂ ಮೇಲ್ಪಟ್ಟ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಚಾಲ್ತಿಯಲ್ಲಿವೆ, ಇದ್ರಲ್ಲಿ ರಾಜ್ಯ ಸರಕಾರ ಒಂದು ರೂ. ಗಳನ್ನು ಹೆದ್ದಾರಿ ಕಾಮಗಾರಿಗೆ ಕೊಡುವುದಿಲ್ಲ, ಬದಲಿಗೆ ಸಹಕಾರ ನೀಡಲಿದೆ.

    ಜೇವಗಿಯಿಂದ ಚಾಮರಾಜನಗರದವರೆಗಿನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಗೆ ಕೇಂದ್ರ ಸರಕಾರವೇ ಹಣವನ್ನು ಕೊಟ್ಟಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ತುಮಕೂರು: ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲನ್ನು ಶೇ.17ಕ್ಕೆ ಹಾಗೂ ಪ.ಪಂಗಡಗಳಿಗೆ ಇದ್ದ ಶೇ.3ರ ಮೀಸಲು ಪ್ರಮಾಣವನ್ನು…

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.