nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026
    Facebook Twitter Instagram
    ಟ್ರೆಂಡಿಂಗ್
    • ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!
    • ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!
    • ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ
    • ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ
    • ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!
    • ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ
    • ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮಗೆ ಯಾರೂ ಮಾತನಾಡಬೇಡಿ ಅಂತ ಹೇಳಿಲ್ಲ: ಸತೀಶ್ ಜಾರಕಿಹೊಳಿ
    ಜಿಲ್ಲಾ ಸುದ್ದಿ January 17, 2025

    ನಮಗೆ ಯಾರೂ ಮಾತನಾಡಬೇಡಿ ಅಂತ ಹೇಳಿಲ್ಲ: ಸತೀಶ್ ಜಾರಕಿಹೊಳಿ

    By adminJanuary 17, 2025No Comments1 Min Read
    sathish jarakiholi

    ಬೆಳಗಾವಿ:  ನಮಗೆ ಯಾರೂ ಮಾತನಾಡಬೇಡಿ ಅಂತ ಹೇಳಿಲ್ಲ, ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಅರಿವು ನಮಗೂ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಬೆಳಗಾವಿ ಸಾಂಬ್ರಾ ವಿಮಾನ‌ ನಿಲ್ದಾಣದಲ್ಲಿ ಗುರುವಾರ ರಾತ್ರಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿ, ಎಲ್ಲೂ ಸಹ ನಾವು ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನೈಜ ಸ್ಥಿತಿ ಹೇಳಲು ಹೋದಾಗ ಅದು ಬೇರೆ ಇರುತ್ತದೆ. ಅದನ್ನೆ ಬಿಂಬಿಸಲು ಹೋದರೆ ನಮಗೆ ಮತ್ತು ಪಕ್ಷಕ್ಕೂ ಕಷ್ಟ ಆಗುತ್ತದೆ. ಅಧ್ಯಕ್ಷರ ಬದಲಾವಣೆ ಮಾಡುವ ಅಧಿಕಾರ ನಮಗಿಲ್ಲ ಎಂದು ಸ್ಪಷ್ಟಪಡಿಸಿದರು.

    ನಾನು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಧ್ಯಕ್ಷನಾಗಿ ಮುಂದುವರಿದಿದ್ದೆ ಎಂಬ ಡಾ.ಜಿ.ಪರಮೇಶ್ವರ್ ಹೇಳಿಕೆ‌ ಬಗ್ಗೆ, ಆ ರೀತಿ ನಾವು ಏನೂ ಹೇಳಿಯೇ ಇಲ್ಲ. ನಾವೇನಿದ್ದರೂ ಹೈಕಮಾಂಡ್ ಅಂತಾನೇ ಹೇಳಿದ್ದೇವೆ. ಆ ವಿಚಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ನಾವು ಏನೋ ಹೇಳುವುದರಿಂದ ಪಕ್ಷಕ್ಕೆ ಮುಜುಗರ ಆಗಬಾರದು ಅಂತಾ ಸ್ಪಷ್ಟೀಕರಣ ಕೊಟ್ಟಿದ್ದೇವೆ ಎಂದು ಪುನರುಚ್ಚರಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ

    October 3, 2026

    Comments are closed.

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಹೊಳೆನರಸೀಪುರ: ತಾಲೂಕಿನ ಹಳ್ಳಿಮೈಸೂರು ಗ್ರಾಮ ಪಂಚಾಯಿತಿ ಕಾರ್ಯಾಲಯವು ಮಾಹಿತಿ ಹಕ್ಕು ಅಧಿನಿಯಮ 2005ರಡಿ ಸಾರ್ವಜನಿಕ ಹಿತಾಸಕ್ತಿಯ ಪ್ರಮುಖ ದಾಖಲೆಗಳನ್ನು ಕೋರಿ…

    ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.