nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    • ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”
    • ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ
    • ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ
    • ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು
    • ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ಎನ್ ಒ ಸಿ  ಕಾರಣ ನೀಡಿ ರೈತರನ್ನು ಸತಾಯಿಸುತ್ತಿರುವ ಕೃಷಿ ಇಲಾಖೆ | ರೈತರಿಂದ ಬೇಸರ
    ಜಿಲ್ಲಾ ಸುದ್ದಿ February 2, 2022

    ಹಿರಿಯೂರು: ಎನ್ ಒ ಸಿ  ಕಾರಣ ನೀಡಿ ರೈತರನ್ನು ಸತಾಯಿಸುತ್ತಿರುವ ಕೃಷಿ ಇಲಾಖೆ | ರೈತರಿಂದ ಬೇಸರ

    By adminFebruary 2, 2022No Comments1 Min Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ  ಚಳ್ಳಕೆರೆ ರಸ್ತೆಯಲ್ಲಿರುವ ಕೃಷಿ ಇಲಾಖೆಯಲ್ಲಿ ಕೃಷಿ ಉಪಕರಣಗಳನ್ನು ಪಡೆದುಕೊಳ್ಳಲು ಆಗಮಿಸುತ್ತಿರುವ ರೈತರನ್ನು ಎನ್ ಒ ಸಿ ಮೊದಲಾದ ಕಾರಣಗಳನ್ನು ಮುಂದಿಟ್ಟು ಸತಾಯಿಸುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿ ಬಂದಿವೆ.

    50ರಿಂದ ನೂರು ಕಿ.ಮೀ. ದೂರದಿಂದ ಆಗಮಿಸುತ್ತಿರುವ ರೈತರು ಕೃಷಿ ಇಲಾಖೆಗೆ ಆಗಮಿಸಿದ ವೇ, ಎನ್ ಒ ಸಿ ಮೊದಲಾದ ಕಾರಣಗಳನ್ನು ನೀಡಿ ವಾಪಸ್ ಕಳುಹಿಸುತ್ತಿದ್ದಾರೆ. ಇದರಿಂದಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವುದೇ ನಮಗೆ ಕೆಲಸವಾಗಿದೆ ಎಂದು ಧರ್ಮಪುರ ಹೋಬಳಿ‌ ಸಕ್ಕರ ಗ್ರಾಮದ ವಾಸಿ ರೈತ ರಂಗಸ್ವಾಮಿ ಅಳಲು ತೋಡಿಕೊಂಡಿದ್ದಾರೆ.


    Provided by

    ಕೃಷಿ ಇಲಾಖೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳು ಸಹ ರೈತರ ಬಳಿ ನಿರ್ಲಕ್ಷ್ಯ ತನ ತೋರುತ್ತಿದ್ದು, ರೈತರ ಜೊತೆಗೆ ಅಗೌರವದಿಂದ, ತಿರಸ್ಕಾರ ಭಾವದಿಂದ ನಡೆದುಕೊಳ್ಳುತ್ತಿದ್ದಾರೆ   ರಂಗಸ್ವಾಮಿ ಇದೇ ವೇಳೆ ಬೇಸರ ವ್ಯಕ್ತಪಡಿಸಿದರು.

    ನನಗೆ ಮಾತ್ರವಲ್ಲ, ಕೃಷಿ ಇಲಾಖೆಗೆ ಬರುತ್ತಿರುವ ಪ್ರತಿಯೊಬ್ಬರಿಗೂ ಇಂತಹ ಅನುಭವವಾಗುತ್ತಿದೆ.  ಇಲ್ಲಿನ ಅಧಿಕಾರಿಗಳು ರೈತರನ್ನು ಗದರಿ ದರ್ಪದಿಂದ ನಡೆದುಕೊಳ್ಳುವಂತಹ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿ, ಬೇಸರ ವ್ಯಕ್ತಪಡಿಸಿದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    hiriyuru
    admin
    • Website

    Related Posts

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ

    July 5, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ…

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.