ತುಮಕೂರು: ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ತಾಲ್ಲೂಕು ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ತುಮಕೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 21 ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಎಂ.ಜಿ.ರಸ್ತೆ, ಅಂಬೇಡ್ಕರ್ ಭವನದ ಪಕ್ಕ, ತುಮಕೂರು ಅಥವಾ ದೂ.ವಾ.ಸಂ.0816-2251736ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4