nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026
    Facebook Twitter Instagram
    ಟ್ರೆಂಡಿಂಗ್
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    • ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳ ಅಲಭ್ಯತೆ : ಪರಿಶಿಷ್ಟ ಕಲ್ಯಾಣ ಸಮಿತಿ ಸಭೆ ಮುಂದೂಡಿಕೆ
    ತುಮಕೂರು October 20, 2024

    ಅಧಿಕಾರಿಗಳ ಅಲಭ್ಯತೆ : ಪರಿಶಿಷ್ಟ ಕಲ್ಯಾಣ ಸಮಿತಿ ಸಭೆ ಮುಂದೂಡಿಕೆ

    By adminOctober 20, 2024No Comments1 Min Read
    tumakuru

    ತುಮಕೂರು: ತುಮಕೂರಿನಲ್ಲಿ ಶನಿವಾರ ಕರೆಯಲಾಗಿದ್ದ ಕರ್ನಾಟಕ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆಯನ್ನು ಅಧಿಕಾರಿಗಳ ಅಲಭ್ಯತೆ ಕಾರಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಮುಂದೂಡಿದರು.

    ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಕೈಗೊಳ್ಳಲಾದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಇನ್ನಿತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸುವ ಸಂಬಂಧ ಶನಿವಾರ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆ ಅಪರಾಹ್ನ ನಿಗಧಿಯಾಗಿತ್ತು.


    Provided by
    Provided by

    ಸಮಿತಿ ಸದಸ್ಯರು ಚಿತ್ರದುರ್ಗ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಮುಗಿಸಿ ತುಮಕೂರು ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸುವ ಹಾಗೂ ಹಳೆಯ ಪ್ರಕರಣಗಳ ವಿಲೇವಾರಿ ಸಂಬಂಧಿಸಿದಂತೆ ನಿನ್ನೆಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಅಧಿಕಾರಿಗಳು ಲೋಕಾಯುಕ್ತರ ಸಭೆಯಲ್ಲಿ ಹಾಜರಿರುವುದಾಗಿ ಹಿರಿಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಮಾಹಿತಿ ಪಡೆದು ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡು ಹಿಡಿಯುವುದು ಸಮಿತಿಯ ಉದ್ದೇಶವಾಗಿತ್ತು. ಆದರೆ ಸಭೆಯಲ್ಲಿ ಅಧಿಕಾರಿಗಳ ಅಲಭ್ಯತೆ ಇರುವುದರಿಂದ ಸಭೆಯನ್ನು ಮುಂದೂಡುವುದಾಗಿ ಸಮಿತಿಯ ಅಧ್ಯಕ್ಷರೂ ಆದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿ ಸಭೆಯನ್ನು ಮುಂದೂಡಿದರು.

    ಮುಂದೊಂದು ದಿನ ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ಬೆಂಗಳೂರಿನಲ್ಲಿಯೇ ಕೈಗೊಳ್ಳುವುದಾಗಿಯೂ ಅವರು ತಿಳಿಸಿದರು.

    ಸಭೆಯಲ್ಲಿ ಸಮಿತಿ ಸದಸ್ಯರಾದ ಡಾ: ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಬಿ.ದೇವೇಂದ್ರಪ್ಪ, ಕೃಷ್ಣಾನಾಯ್ಕ, ಹೇಮಲತಾ ನಾಯಕ, ಆರ್.ರಾಜೇಂದ್ರ ರಾಜಣ್ಣ, ಐಹೊಳೆ ದುರ್ಯೋಧನ ಮಹಲಿಂಗಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

     

    admin
    • Website

    Related Posts

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ತುಮಕೂರು: ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಗ್ರಾಣಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ…

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.