ಔರಾದ: ತುಕಾರಾಮ ಹಸನ್ಮುಖಿ ಗೆಳೆಯರ ಬಳಗದಿಂದ ಔರಾದ್ ತಾಲ್ಲೂಕು ಈಶಾನ್ಯ ಟೈಮ್ಸ್ ಪತ್ರಿಕೆ ಪತ್ರಕರ್ತ ಸಾದುರೆ ಶಿವಕುಮಾರ್ ಹುಟ್ಟುಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.
ತುಕಾರಾಮ ಹಸನ್ಮುಖಿ ಮಾತನಾಡಿ ಪತ್ರಿಕಾ ರಂಗದಲ್ಲಿ ನಿಸ್ವಾರ್ಥ ಸೇವೆಯೇ ಮನುಷ್ಯನಿಗೆ ನಿಜವಾದ ಆತ್ಮತೃಪ್ತಿ ಎಂದರು.
ಇದೇ ವೇಳೆ ತುಕಾರಾಮ ಹಸನ್ಮುಖಿ, ಗಣಪತಿ ಸೇಂಬೆಳ್ಳಿ, ಮಲ್ಲಿಕಾರ್ಜುನ ಜೋನ್ನೇಕೆರಿ, ವೈಜಿನಾಥ ನಾಗೂರ್, ಜಗ್ಗನಾಥ್ ಜಂಬಗಿ, ರಾತಿಕಾಂತ್ ಪಾಟೀಲ್, ಬಸವರಾಜ್ ಲಾಧ, ಲಕ್ಷಿಮನ್, ವಿಲಾಸ್ ಹಸನ್ಮುಖಿ ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC