ಶ್ರೀಕ್ಷೇತ್ರ ಕಾಗಿನೆಲೆ: ಇಲ್ಲಿನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ವತಿಯಿಂದ ನ.22 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ‘ತಲ್ಲಣಿಸದಿರು ಮನವೆ’ ಸಂಸ್ಕೃತಿ ಚಿಂತನ ಚಾರಣ ಕಾರ್ಯಕ್ರಮ ಆಯೋಜಿಸಲಾಗಿದೆ.
ದಾವಣಗೆರೆಯ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಚಿಂತನಾ ಗೋಷ್ಠಿಯ ಸಾನಿಧ್ಯವನ್ನು ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ವಹಿಸುವರು. ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮಿಗಳು ಭಾಗವಹಿಸುವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


