nammatumakuru

    Subscribe to Updates

    Get the latest creative news from FooBar about art, design and business.

    What's Hot

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    ಕೊರಟಗೆರೆ April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    By adminApril 12, 2026No Comments1 Min Read
    nss

    ಕೊರಟಗೆರೆ : ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ಸಮಾಜದ ಬಗ್ಗೆ ಜವಾಬ್ದಾರಿಯುತ ಮನೋಭಾವವನ್ನು ಹೊಂದಿ ಶಿಸ್ತು, ಸೇವಾ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಈರಪ್ಪ ನಾಯಕ ತಿಳಿಸಿದರು.

    ತಾಲ್ಲೂಕಿನ ಜೆಟ್ಟಿ ಅಗ್ರಹಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿದ್ದ 2025–26ನೇ ಸಾಲಿನ ಎನ್‌ ಎಸ್‌ ಎಸ್ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಅಗ್ರಹಾರ ಗ್ರಾ.ಪಂ ಪಿಡಿಓ ರಂಗನರಸಯ್ಯ ಮಾತನಾಡಿ, ಆರು ದಿನಗಳ ಕಾಲ ನಡೆಯಲಿರುವ ಶಿಬಿರಕ್ಕೆ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿ, ಗ್ರಾಮಾಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.


    Provided by
    Provided by

    ಐಕ್ಯೂ ಎಸಿ ಸಂಚಾಲಕಿ ಡಾ.ದೀಪಾ ಡಿ.ಎಸ್. ಮಾತನಾಡಿ, ಸಮೃದ್ಧ ಭಾರತ ನಿರ್ಮಾಣಕ್ಕೆ ಆರೋಗ್ಯಕರ ಯುವಕರು ಅವಶ್ಯಕ. ಎನ್‌ ಎಸ್‌ ಎಸ್ ಶಿಬಿರಗಳು ಯುವಕರಲ್ಲಿ ಶಾರೀರಿಕ, ಮಾನಸಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅಭಿಪ್ರಾಯ ಪಟ್ಟರು.

    ಗ್ರಾಮದ ಮಹಿಳೆ ಮಂಜುಳ ಆರಾಧ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸೇವಾ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಕರೆ ನೀಡಿದರು.

    ಈ ವೇಳೆ ಮಾಜಿ ತಾ.ಪಂ ಸದಸ್ಯ ಅಂಜಿನಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ನಂದೀಶ್, ಮಾಜಿ ಉಪಾಧ್ಯಕ್ಷೆ ಸರಸ್ವತಿ ಮಂಜುನಾಥ್, ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ಹಿಂದೂಮತಿ, ರಂಗನಾಥ್‌ ಮೂರ್ತಿ, ಡಾ.ರಮೇಶ್, ಪ್ರಕಾಶ್, ಡಾ.ಅಮಿತಾ, ಡಾ.ಜ್ಯೋತಿ, ನಾಗೇಂದ್ರಪ್ಪ, ಡಾ.ಲೋಕೇಶ್‌ ನಾಯಕ್, ಮುನಿರಾಜು, ಗೋವಿಂದರಾಜು ಎನ್, ಡಾ.ಅಶ್ವಕ್ ಅಹಮದ್, ರಘುನಾಥ್ ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ

    April 6, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ಬೀದರ್ : ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ? ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.