nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿ.ಸಿ.ನಾಗೇಶ್ ನಿವಾಸದ  ಮೇಲೆ ಎನ್.ಎಸ್.ಯು.ಐ. ಪ್ರತಿಭಟನೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
    ತಿಪಟೂರು June 4, 2022

    ಬಿ.ಸಿ.ನಾಗೇಶ್ ನಿವಾಸದ  ಮೇಲೆ ಎನ್.ಎಸ್.ಯು.ಐ. ಪ್ರತಿಭಟನೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

    By adminJune 4, 2022No Comments1 Min Read
    bjp protest

    Provided by
    Provided by

    ತಿಪಟೂರು: ಪ್ರಾಥಮಿಕ ಹಾಗೂ ಪ್ರೌಡಶಿಕ್ಷಣ ಸಚಿವ ಮನೆಯ ಮೇಲೆ ಎನ್.ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ದಾಂದಲೇ ಮಾಡಿರುವ ಘಟನೆ ಖಂಡಿಸಿ ಬಿ.ಜೆಪಿ ಕಾರ್ಯಕರ್ತರು ತಿಪಟೂರು ನಗರ ಸಭಾ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

    ಇದೇ ವೇಳೆ ಪ್ರತಿಭಟನಾಕಾರರು ಕಾಂಗ್ರೆಸ್ ಪಕ್ಷ ಹಾಗೂ ಎನ್.ಎಸ್.ಯು.ಐ.  ಸಂಘಟನೆ ಬಗ್ಗೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನಾ ನಿರತರನ್ನ ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಕುಮಾರ್,   ಸಚಿವರ ಊರಿನಲ್ಲಿ ಇಲ್ಲದಿರುವ ವೇಳೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ. ಕಾರ್ಯಕರ್ತರು ಸಚಿವರ ಮನೆಮುಂದೆ ದಾಂಧಲೆ ನಡೆಸಿ ಬೆಂಕಿಹಚ್ಚಿರುವ ಘಟನೆ ತೀವ್ರ ಖಂಡನೀಯ ಎಂದರು.

    ದೇಶದ ಇತಿಹಾಸವನ್ನ ಮಕ್ಕಳಿಗೆ ತಿಳಿಸುವ ವಿಚಾರದಲ್ಲಿ  ಕಾಂಗ್ರೇಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಕಾಂಗ್ರೇಸ್ ಪಕ್ಷ ಗಲಾಟೆ ಗದ್ದಲ ಮಾಡುವ ತನ್ನ ಸಂಸ್ಕ್ರತಿ ಬಿಂಬಿಸಿದೆ ಯಾವುದೇ ಕಾರಣಕ್ಕೂ ನಮ್ಮ ಶಕ್ತಿಯನ್ನ ಹಗುರವಾಗಿ ಪರಿಗಣಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು


    Provided by
    Provided by

    ನಗರಸಭಾ ಅಧ್ಯಕ್ಷ ರಾಮ್ ಮೋಹನ್ ಮಾತನಾಡಿ, ಎನ್.ಎಸ್.ಯೂ.ಐ. ಕಾರ್ಯಕರ್ತರ  ಕೃತ್ಯ ಪೂರ್ವನಿಯೋಜಿತವಾಗಿದ್ದು ರಾಜ್ಯದ ಬೇರೆ ಬೇರೆ ಜಿಲ್ಲೆಯಿಂದ ಬಂದ ಕಾರ್ಯಕರ್ತರು ಸ್ಥಳೀಯ ಕಾಂಗ್ರೇಸ್ ಮುಖಂಡರ ಕುಮ್ಮಕಿನಿಂದ ದಾಳಿನಡೆಸಿದ್ದು, ಅತ್ಯಂತ ಸೌಮ್ಯಸ್ವಾಭಾವದ ಸರಳ ವ್ಯಕ್ತಿ ಬಿ.ಸಿ.ನಾಗೇಶ್ ಮನೆ ಮೆಲೆ ನಡೆದಿರುವ ದಾಳಿ ಖಂಡನೀಯ ಎಂದು ತಿಳಿಸಿದರು

    ಪ್ರತಿಭಟನೆಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ಬಿ ದಿವಾಕರ್.ಎಸ್.ಸಿ ಮೋರ್ಚ ಮುಖಂಡ ಗಂಗರಾಜು, ಬಿಜೆಪಿ ಅಧ್ಯಕ್ಷ ಬಳ್ಳೆಕಟ್ಟೆ ಸುರೇಶ್, ನಗರಾಧ್ಯಕ್ಷ ಗುಲಾಬಿಸುರೇಶ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಬಿಸ್ಲೇಹಳ್ಳಿ ಜಗದೀಶ್, ನಗರಸಭಾ ಮುಖಂಡರಾದ ಪ್ರಸನ್ನಕುಮಾರ್, ಮುಂತಾದವರು ಉಪಸ್ಥಿತರಿದರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ

    June 15, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ಸರಗೂರು: ತಾಲೂಕಿನ ಹಳೆಹೇಗ್ಗುಡಿಲು ಗ್ರಾಮದಲ್ಲಿ ಸೋಮವಾರದಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕಾಡುಹಂದಿ ಏಕಾಏಕಿ ದಾಳಿ ನಡೆಸಿ, ತೀವ್ರವಾಗಿ…

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.