nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂಢನಂಬಿಕೆ ಪಾಲಿಸುವರಲ್ಲಿ ಅಕ್ಷರಸ್ಥರ ಸಂಖ್ಯೆ ಹೆಚ್ಚಿದೆ: ದಿನೇಶ್ ಅಮೀನ್ ಮಟ್ಟು
    ರಾಜ್ಯ ಸುದ್ದಿ January 14, 2025

    ಮೂಢನಂಬಿಕೆ ಪಾಲಿಸುವರಲ್ಲಿ ಅಕ್ಷರಸ್ಥರ ಸಂಖ್ಯೆ ಹೆಚ್ಚಿದೆ: ದಿನೇಶ್ ಅಮೀನ್ ಮಟ್ಟು

    By adminJanuary 14, 2025No Comments2 Mins Read
    dinesh amin mattu

    ತುಮಕೂರು : ಮನುಸ್ಮೃತಿಯ ಸಂಕೋಲೆಯ ಆಚೆಗೆ ಸಮಾಜದ ಒಳಿತಿಗಾಗಿ ದುಡಿದ ಸಾವಿತ್ರಿ ಬಾಯಿ ಫುಲೆ ಅವರ ಚಿಂತನೆ ಇಂದಿನ ಸಮಾಜಕ್ಕೆ ಅವಶ್ಯಕವಾಗಿದೆ. ಸಾಕಷ್ಟು ಕಷ್ಟಗಳ ನಡುವೆ ಅನಕ್ಷರಸ್ಥ ಮಹಿಳೆಯರಿಗಾಗಿ ಶಾಲೆಯನ್ನು ನಡೆಸಿದರು. ಸಮಾಜದ ಕಿರುಕುಳ ಎದುರಿಸಿ ಶಾಲೆಯನ್ನು ನಡೆಸುವ ಮೂಲಕ ಶೋಷಿತ ಸಮುದಾಯಕ್ಕೆ ಅಕ್ಷರವನ್ನು ಕಲಿಸಿದ ಮಹಾನ್ ಚೇತನ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅಭಿಪ್ರಾಯಪಟ್ಟರು.

    ತುಮಕೂರು ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ–ಎಸ್ಟಿ ನೌಕರರ ಸಮನ್ವಯ ಸಮಿತಿ ಹಮ್ಮಿಕೊಂಡಿದ್ದ ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ ಜನ್ಮಾದಿನಾಚರಣೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
    ಮಹಿಳೆಯರು ಎಲ್ಲ ಸಮಾಜದಲ್ಲಿಯೂ ಶೋಷಿತರೇ, ಬ್ರಾಹ್ಮಣ ಸಮುದಾಯದಲ್ಲಿ ಮಹಿಳೆಯರ ಶೋಷಣೆ ಶೋಚನೀಯವಾಗಿದೆ. ಶೂದ್ರ ಸಮಾಜದ ಮಹಿಳೆಯರ ಸ್ಥಿತಿ ಇದ್ದಿದ್ದರಲ್ಲಿ ಉತ್ತಮವಾಗಿದೆ. ದುಡಿದು ತಿನ್ನುವುದಕ್ಕಾಗಿ ಮನೆಯಿಂದ ಹೊರ ಬರುವಂತ ಪರಿಸ್ಥಿತಿ ಇತ್ತು. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಲ್ಲಿ ಶಿಕ್ಷಿತರ ಸಂಖ್ಯೆ ಹೆಚ್ಚಿದೆ ಎಂದರು.


    Provided by
    Provided by

    ಇಂದು ಮೂಢ ನಂಬಿಕೆ, ಅಂಧಶ್ರದ್ಧೆ ಪಾಲಿಸುವವರಲ್ಲಿ ಅಕ್ಷರಸ್ಥರ ಸಂಖ್ಯೆ ಹೆಚ್ಚಿದೆ. ಅದರಲ್ಲಿ ಸರ್ಕಾರಿ ನೌಕರರು ಸೇರಿದ್ದಾರೆ, ಅಂಬೇಡ್ಕರ್ ಅವರು ಹೇಳಿದ ಉಪದೇಶಗಳನ್ನು ಸ್ಲೋಗನ್ ಆಗಿ ಇಟ್ಟುಕೊಂಡಿದ್ದೇವೆಯೇ ಹೊರತು ಪಾಲಿಸುತ್ತಿಲ್ಲ, ಶಿಕ್ಷಣದಿಂದ ಅಂಧಶ್ರದ್ಧೆ, ಬಡತನ ಹೋಗುತ್ತದೆ ಎನ್ನುವ ಅಭಿಪ್ರಾಯ ಈಗ ಬದಲಾಗಿದೆ ಎಂದರು.
    ಸಾಧಕ ಶಿಕ್ಷಕಿಯರಿಗೆ ಸನ್ಮಾನಿಸಿ ಅವರು ಮಾತನಾಡಿದ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಸಾವಿತ್ರಿಬಾಯಿಫುಲೆ ಅವರನ್ನು ಬೀದಿಯಲ್ಲಿ ಅವಮಾನಿಸಿದ ಮಂದಿಯೇ ಮೌಢ್ಯ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಾಗ ವಿರೋಧಿಸಿದರು. ಸಮಾಜವನ್ನು ಮೌಢ್ಯ ಹಾಗೂ ಅಂಧಶ್ರದ್ಧೆಯಲ್ಲಿಡಲು ಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

    ವಿವಿ ಕುಲಸಚಿವೆ ನಾಹೀದಾ ಜಮ್ ಜಮ್ ಮಾತನಾಡಿ, ಮಹಿಳೆಯರು ಮುಟ್ಟಿನ ಸಂದರ್ಭದಲ್ಲಿ ಶುಚಿತ್ವ ಕಾಪಾಡಿಕೊಳ್ಳಲು ಜಾಗೃತಿ ಮೂಡಿಸಬೇಕಿದೆ, ಗ್ರಾಮೀಣರಲ್ಲಿ ಇದರ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕಿದೆ. ಮಹಿಳೆಯರು ಸದೃಢವಾಗುವುದಕ್ಕೆ ಅಗತ್ಯವಾಗಿ ಆರ್ಥಿಕ ಸಬಲತೆ ಸಾಧಿಸಬೇಕಿದೆ. ಮನೆಯಲ್ಲಿ ದುಡಿಯುವ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕಿದೆ ಎಂದರು.

    ಕಾರ್ಯಕ್ರಮದಲ್ಲಿ ಶಿವಶಂಕರ್, ವೈ.ಕೆ.ಬಾಲಕೃಷ್ಣಪ್ಪ, ವೈ.ಟಿ.ತಿಮ್ಮಯ್ಯ, ವಿಜಯ್ ಕುಮಾರ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಡಾ.ಹೆಚ್.ನಾಗರಾಜು, ಕೃಷಿ ಇಲಾಖೆ ಉಪನಿರ್ದೇಶಕ ಚಂದ್ರಕುಮಾರ್, ಸಿಎಒ ನರಸಿಂಹಮೂರ್ತಿ, ಗೋಪಿನಾಥ್, ಆರ್ ಎಫ್ ಒ ಸುರೇಶ್, ಕೋಟೆ ಕಲ್ಲಯ್ಯ, ಹನುಮಂತರಾಜು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.