nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    • ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಲು ನೂರುನ್ನಿಸಾ ಕರೆ
    ತುಮಕೂರು January 11, 2025

    ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಲು ನೂರುನ್ನಿಸಾ ಕರೆ

    By adminJanuary 11, 2025No Comments2 Mins Read
    sanchari

    ತುಮಕೂರು:  ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ತುಮಕೂರು ನಗರ ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನ ಮುಖ್ಯ. ಅಪ್ರಾಪ್ತ ವಯಸ್ಸಿನ ಮಕ್ಕಳು ದ್ವಿಚಕ್ರ ವಾಹನ ಚಾಲನೆ ಮಾಡಿದರೆ ಅಪರಾಧ. ಕಾನೂನು ಮೀರಿ ವಾಹನ ಚಾಲನೆ ಮಾಡಿದ ಅಪ್ರಾಪ್ತ ವಯಸ್ಸಿನ ಮಕ್ಕಳ ಪೋಷಕರು ನ್ಯಾಯಾಲಯಕ್ಕೆ ದಂಡ ಕಟ್ಟಬೇಕು. ಚಾಲನಾ ಪರವಾನಗಿ ಹೊಂದಿದ ಹಾಗೂ 18 ವರ್ಷ ತುಂಬಿದವರು ಮಾತ್ರ ವಾಹನ ಚಲಾಯಿಸಬಹುದು. ವೇಗವಾಗಿ ವಾಹನ ಚಾಲನೆ, ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವುದು ಕಾನೂನು ರೀತ್ಯಾ ಅಪರಾಧವಾಗುತ್ತದೆ ಎಂದು ತಿಳಿಸಿದರು.


    Provided by
    Provided by

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್‌ಕುಮಾರ್ ಎಂ.ಎನ್. ಮಾತನಾಡಿ, ಸಂಚಾರಿ ನಿಯಮಗಳು, ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡುವುದರಿಂದ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

    ಸಂಚಾರಿ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಗುರುನಾಥ್ ಐ.ಎಸ್. ಮಾತನಾಡಿ, ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಸಂಭವಿಸಬಹುದಾದ ಅವಗಢ/ಅಪಘಾತಗಳನ್ನು ತಡೆಯಬಹುದಾಗಿದೆ ಎಂದು ತಿಳಿಸಿದರು.

    ಸಂಚಾರಿ ಠಾಣೆ ಆರಕ್ಷಕ ನಿರೀಕ್ಷಕು ಮಂಗಳ ಗೌರಮ್ಮ ಮಾತನಾಡಿ, ರಸ್ತೆಯಲ್ಲಿ ಯಾವುದೇ ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ನೆರವು ನೀಡುವ ಗುಣವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಮತ್ತು ವಾಹನ ಚಲಾಯಿಸುವ ವೇಳೆಯಲ್ಲಿ ಬಳಸುವ ಚಿಹ್ನೆಗಳ ಬಗ್ಗೆ ಉದಾಹರಣೆ ಸಹಿತವಾಗಿ ವಿವರಿಸಿದರು.

    ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಸುನೀತ, ಅಂಬಿಕಾ, ಮಧುಮತಿ, ಮಹೇಶ್, ರಾಜುನಾಯ್ಕ್, ಹೊನ್ನಪ್ಪ, ಲೋಕೇಶ್, ಕಮಲಮ್ಮ, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು…

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.