nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತಿಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ ಕಾರ್ಯಕ್ರಮ
    ಚಿಕ್ಕನಾಯಕನಹಳ್ಳಿ December 29, 2021

    ಮತಿಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ ಕಾರ್ಯಕ್ರಮ

    By adminDecember 29, 2021No Comments1 Min Read
    matighatta

    ತುಮಕೂರು: ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತಿಘಟ್ಟ ಗ್ರಾಮದ “ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ” ನೂತನ ಅಧ್ಯಕ್ಷರಾಗಿ ಆಯ್ಕೆಯಾದ “ನಟರಾಜು.ಎಸ್” ರವರನ್ನು  ಅಭಿನಂದಿಸಲಾಯಿತು.

    ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವನ್ನು ನಟರಾಜು.ಎಸ್  ಅವರು ತಮ್ಮ ಅಧ್ಯಕ್ಷತೆಯಲ್ಲಿ ಇನ್ನೂ ಉನ್ನತ ಮಟ್ಟಕ್ಕೆ ಕರೆದುಕೊಂಡು ಹೋಗುವಂತಾಗಲಿ ಎಂದು ಇದೇ ವೇಳೆ ಹಾರೈಸಲಾಯಿತು.

    ಈ ವೇಳೆ ಮತಿಘಟ್ಟ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಹೇಶ್, ಎಸ್.ಡಿ.ಎಂ.ಸಿ(ಜಿ.ಎಚ್.ಪಿ.ಎಸ್)ಯ ಅಧ್ಯಕ್ಷರಾದ ಚಂದ್ರಶೇಖರಯ್ಯ.ಎಸ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ನಿರಂಜರ್ ಮೂರ್ತಿ,  ಜೈ ಕರ್ನಾಟಕ ವಾಹನ ಮಾಲೀಕರು ಮತ್ತು ಚಾಲಕರ ಸಂಘ (ರಿ) ರಕ್ತ ದಾನ ಜೀವ ದಾನ ಸಂಘದ ತುಮಕೂರು ಘಟಕದ ಜಿಲ್ಲಾಧ್ಯಕ್ಷರಾದ ಸುಬ್ಬು ಎನ್ ಮೂರ್ತಿ ಹಾಗೂ ಊರಿನ ಪ್ರಮುಖರು ಮತ್ತು ಆಜುಬಾಜಿನ ಗ್ರಾಮಸ್ಥರು ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು

    September 19, 2026

    ಓದು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ದಿವ್ಯ ಬೆಳಕು: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಕಿವಿಮಾತು

    September 18, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೆಂಗಳೂರು: ಬಿಡದಿಯಲ್ಲಿ ರೈತರು ಯಾರೂ ರಸ್ತೆ ತಡೆ ನಡೆಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದು, ಟೌನ್‌ ಶಿಪ್‌ ಬೇಡವಾದವರು…

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.