nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೂತನ ಪದಾಧಿಕಾರಿಗಳ ಆಯ್ಕೆ
    ತುರುವೇಕೆರೆ July 15, 2023

    ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೂತನ ಪದಾಧಿಕಾರಿಗಳ ಆಯ್ಕೆ

    By adminJuly 15, 2023No Comments2 Mins Read
    turuvekere

    ತುರುವೇಕೆರೆ: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೂತನ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷ ನಾಗೇಂದ್ರ ತಿಳಿಸಿದರು.

    ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದೇವೆ ಎಂದ ಅವರು,  ಪ್ರಧಾನ ಕಾರ್ಯದರ್ಶಿಯಾಗಿ ವಿಜಯಕುಮಾರ್ ಗೌರವಾಧ್ಯಕ್ಷರಾಗಿ ಬಸವರಾಜು ಅಬಕನಹಳ್ಳಿ ಉಪಾಧ್ಯಕ್ಷರಾಗಿ ಗಂಗಾಧರಯ್ಯ ಕಾರ್ಯದರ್ಶಿಯಾಗಿ ಗೋವಿಂದರಾಜು ಸಹಕಾರ್ಯದರ್ಶಿಯಾಗಿ ಆನಂದ್ ಕಾನೂನು ಸಲಹೆಗಾರರಾಗಿ ವಕೀಲ ಮಂಜುನಾಥ್ ಪತ್ರಿಕಾ ಪ್ರತಿನಿಧಿಯಾಗಿ ಸತ್ಯನಾರಾಯಣ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷರಾಗಿ ಕಲಂದರ್ ಹಾಗೂ ಸಂಘಟನಾ ಸಂಚಾಲಕರಾಗಿ ಶಂಕರಲಿಂಗಪ್ಪ ಲಕ್ಕಸಂದ್ರ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದರು.


    Provided by
    Provided by

    ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸರ್ಕಾರಕ್ಕೆ ಕೊಬ್ಬರಿ ಬೆಂಬಲ ಬೆಲೆ ವಿಚಾರದಲ್ಲಿ ಮನವಿ ಸಲ್ಲಿಸಲಾಗಿದೆ ರಾಜ್ಯ ಸರ್ಕಾರವು ನಿಗದಿ ಮಾಡಿರುವಂತ ಪ್ರೋತ್ಸಾಹ ಧನ 1,250ರೂಗಳು ಹೊಸ ಖರೀದಿಗೆ ಮಾತ್ರ ಅನ್ವಯಿಸುತ್ತದೆ ಎಂದು ತೀರ್ಮಾನ ಮಾಡಿರುವುದು ರೈತರಿಗೆ ಮಾಡಿರುವ ದೊಡ್ಡ ಮೋಸ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

    ಈ ಹಿಂದೆ ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ಕೃಷಿ ಸಮ್ಮಾನ್ ಯೋಜನೆಯಲ್ಲಿ ಹಣವನ್ನು ನಿಲ್ಲಿಸಲಾಗಿದೆ. ರಾಜ್ಯ ಸರ್ಕಾರವು ರೈತರ ಬಗ್ಗೆ ಆಲೋಚನೆ ಮಾಡಿ ಕ್ವಿಂಟಾಲ್ ಕೊಬ್ಬರಿಗೆ 5,000 ಪ್ರೋತ್ಸಾಹಧನ ನೀಡಬೇಕು. ಅಲ್ಲದೆ ಈ ಹಿಂದೆ ನಫೆಡ್ ನಲ್ಲಿ ಖರೀದಿ ಮಾಡಿರುವಂತ ರೈತರಿಗೂ ಸಹ 1,250ರೂ ಗಳ ಪ್ರೋತ್ಸಾಹ ಧನವನ್ನು ವಿಸ್ತರಿಸಬೇಕು ಹಾಗೆ ಪ್ರತಿ ರೈತರಿಂದ 20 ಕ್ವಿಂಟಾಲ್ ನಿಗದಿಪಡಿಸಿರುವುದು ಅವೈಜ್ಞಾನಿಕವಾಗಿದ್ದು ರೈತರು ತಮ್ಮ ಕೊಬ್ಬರಿಗಳನ್ನು ಮೂರು ಕಂತುಗಳ ಮೂಲಕ ಮಾರಲು ಅವಕಾಶವನ್ನು ರೈತರಿಗೆ ಮಾಡಿಕೊಡಬೇಕು ಹಾಗೂ ಖರೀದಿ ಕೇಂದ್ರಗಳನ್ನು ಹೆಚ್ಚಿಸಿ ಮತ್ತು ಮೂರು ತಿಂಗಳವರೆಗೂ ವಿಸ್ತರಿಸಿ ನೋಂದಣೆಗಾಗಿ ರೈತರು ಕಾಯುತ್ತಿದ್ದು ನೊಂದಣಿಯನ್ನು ಸಹ ಆರಂಭಿಸಬೇಕು ಇನ್ನೂ 60% ರೈತರು ನೋಂದಣಿಯನ್ನು ಸಹ ಮಾಡಿಸಿಲ್ಲ ಇದರಿಂದ ರೈತರಿಗೆ ತುಂಬಾ ಅನ್ಯಾಯವಾಗುತ್ತಿದ್ದು ನೋಂದಣಿ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಮಂತ್ರಿಗಳು ಇತ್ತ ಗಮನ ಹರಿಸದಿದ್ದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಎಪಿಎಂಸಿ ಮುಂದಿನ ಗೇಟಿಗೆ ಬೀಗ ಜಡಿದು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಬಸವರಾಜ್. ಉಪಾಧ್ಯಕ್ಷ ಗಂಗಾಧರ್. ವಿಜಯಕುಮಾರ್ ಗೋವಿಂದ್ ರಾಜ್ ಆನಂದ್ ಮತ್ತಿತರರು ಸೇರಿದಂತೆ ನೂತನ ಪದಾಧಿಕಾರಿಗಳು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು…

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.