ತಿಪಟೂರು: ನಗರದ ಪ್ರವಾಸಿ ಮಂದಿರದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿ (ರಿ) ತಿಪಟೂರು ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ವೆಂಕಟೇಶ್ ವೈ.ವಿ, ಉಪಾಧ್ಯಕ್ಷರಾಗಿ ಫೈರೋಜ್ ಅವರು ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಶಾಬುದ್ದೀನ್ ಮತ್ತು ಕಾರ್ಯದರ್ಶಿಯಾಗಿ ಚಿದಾನಂದಮೂರ್ತಿ ರವರನ್ನು ರಾಷ್ಟ್ರೀಯ ಅಧ್ಯಕ್ಷ ಸಂತೋಷ್ ಆದೇಶದಂತೆ, ಸಂಸ್ಥಾಪಕ ಅಧ್ಯಕ್ಷ ರಘು, ರಾಜ್ಯ ಕಾರ್ಯಾಧ್ಯಕ್ಷ ನವೀನ್ ಕುಮಾರ್, ಜಿಲ್ಲಾಧ್ಯಕ್ಷ ಶ್ರೀಧರ್ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB