ಬೆಂಗಳೂರು: ಜನವರಿ 26ರಂದು ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರಕ್ಕೆ ಅಪಮಾನ ಮಾಡಿದ ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ್ ಗೌಡ ನನ್ನು ಕೂಡಲೇ ಕರ್ತವ್ಯ ದಿಂದ ವಜಾಗೊಳಿಸಿ , ಕಾನೂನು ಕ್ರಮ ಕ್ರಮಕ್ಕೆ ಒತ್ತಾಯಿಸಿ, ಜನಾಂದೋಲನ ಜಾಥಾ ನಡೆಸಲಾಯಿತು.
ದಲಿತಪರ ಸಂಘಟನೆಗಳು ಹಾಗೂ ಬಹುಜನ ಸಮಾಜ ಪಾರ್ಟಿ ಸೇರಿದಂತೆ ಹಲವು ಸಂವಿಧಾನ ಪರ ಸಂಘಟನೆಗಳು, ಬೆಂಗಳೂರು ನಗರದ ಕೆಂಪೇಗೌಡ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ನಡೆದ ಜನಾಂದೋಲನ ಜಾಥಾದಲ್ಲಿ ಪಾಲ್ಗೊಂಡರು.
ವರದಿ: ರಾಮಪ್ಪ ಸಿ.ಕೆ.ಪುರ., ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy