nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು: ಸಿದ್ಧಲಿಂಗ ಶ್ರೀ
    ತುಮಕೂರು March 15, 2022

    ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು: ಸಿದ್ಧಲಿಂಗ ಶ್ರೀ

    By adminMarch 15, 2022No Comments1 Min Read
    siddaganga shree

    ತುಮಕೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಎಲ್ಲರೂ ಪಾಲಿಸಬೇಕು ಎಂದು ನಗರದ ಸಿದ್ಧಗಂಗಾ ಮಠದಲ್ಲಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

    ಶ್ರೀ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,   ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಛ ನ್ಯಾಯಾಲಯದ ತ್ರಿಸದಸ್ಯ ಪೀಠ ಸುದೀರ್ಘವಾದ ಚರ್ಚೆ, ವಾದ ಪ್ರತಿವಾದವನ್ನು ಆಲಿಸಿ  ತೀರ್ಪು ಪ್ರಕಟಿಸಿದೆ. ಹದಿನೈದು ದಿನಗಳ ಕಾಲ ಕಾಲಾವಕಾಶ ತೆಗೆದುಕೊಂಡು ಅಂತಿಮ ತೀರ್ಪನ್ನು ಇಂದು ಪ್ರಕಟಗೊಳಿಸಿ ಸರ್ಕಾರ ಹೊರಡಿಸಿರುವ ವಸ್ತ್ರ ಸಂಹಿತೆ ಕಾನೂನು ಪರಿಪಾಲನೆ ಮಾಡಬೇಕು ಎಂದು ಆದೇಶಿಸಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲನೆ ಮಾಡಬೇಕು  ಎಂದರು.


    Provided by
    Provided by

    ಶಾಲೆ ಎಂದ ಮೇಲೆ ಎಲ್ಲರೂ ಒಂದು ಎನ್ನುವ ಮನೋಭಾವ ಇಟ್ಟುಕೊಂಡು ಪ್ರೀತಿ ವಿಶ್ವಾಸದಿಂದಿರಬೇಕು‌. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹಿನ್ನೆಡೆಯಾಗಬಾರದು.  ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡಲು ಎಲ್ಲರೂ ಸಹಕರಿಸಬೇಕು. ಶಿಸ್ತು ನಿಯಮಪಾಲನೆ ಮಾಡುವುದರ ಮೂಲಕ ಕರ್ನಾಟಕದ ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿಹಿಡಿದು ಸಮಾಜದಲ್ಲಿ ಶಾಂತಿ ಸಾಮರಸ್ಯ ನೆಲೆಸಲು ಎಲ್ಲರೂ ಬದ್ಧರಾಗಬೇಕು ಯಾವುದೇ ಕಾರಣಕ್ಕೂ ಬೇರೆ ರೀತಿಯ ಘಟನೆಗಳು ನಡೆಯುವುದಕ್ಕೆ ಅವಕಾಶ ಕಲ್ಪಿಸಬಾರದೆಂದು ಅಭಿಪ್ರಾಯಪಟ್ಟರು.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.