nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026
    Facebook Twitter Instagram
    ಟ್ರೆಂಡಿಂಗ್
    • ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ
    • ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ
    • ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
    • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
    • ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ
    • ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ
    ತುಮಕೂರು September 30, 2026

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    By Ganesh TumkuruSeptember 30, 2026No Comments1 Min Read

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ವಿಶ್ವ ಹಿರಿಯನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

    ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪ ಚೋಳನ್ ಉದ್ಘಾಟಿಸುವರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧ್ಯಕ್ಷತೆ ವಹಿಸಲಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು ಭಾಗವಹಿಸುವರು.

    ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಎಂ.ಜಿ.ರಸ್ತೆ ಮುಖ್ಯದ್ವಾರದಿಂದ(ಗಾಯತ್ರಿ ಚಿತ್ರಮಂದಿರದ ಎದುರು) ಜಿಲ್ಲಾ ಬಾಲಭವನ ಆವರಣದವರೆಗೆ ವಾಕಥಾನ್ ಹಾಗೂ ಹೆಲ್ಪ್ ಇಂಡಿಯಾ ಸಂಸ್ಥೆ ಹಾಗೂ ನೇತ್ರದೀಪ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಹಿರಿಯನಾಗರಿಕರಿಗೆ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸೆ ಯನ್ನು ಉಚಿತವಾಗಿ ನಡೆಸಲಾಗುವುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ

    September 30, 2026

    ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ

    September 29, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ…

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.