ಪುನೀತ್ ರಾಜ್ಕುಮಾರ್ ಅವರ ಗಂಧದ ಗುಡಿ ಡಾಕ್ಯುಮೆಂಟರಿ ಚಿತ್ರದ ಟೀಜರ್ ಅ.9ರಂದು ರಿಲೀಸ್ ಆಗಲಿದೆ.
ಅಕ್ಟೋಬರ್ 9ರಂದು ಬೆಳಗ್ಗೆ 10:19ಕ್ಕೆ ಪಿಆರ್ಕೆ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ‘ಗಂಧದಗುಡಿ’ಯ ಟ್ರೇಲರ್ ರಿಲೀಸ್ ಆಗಲಿದೆ.
ಪುನೀತ್ ರಾಜ್ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಆಗಿತ್ತು. ಇದನ್ನು ಜನರ ಮುಂದಿಡುವ ಮೊದಲೇ ಪುನೀತ್ ಅವರು ಇಹಲೋಕ ತ್ಯಜಿಸಿದರು.
ಇದೀಗ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಈ ಸಾಕ್ಷ್ಯಚಿತ್ರವನ್ನು ಜನರ ಮುಂದೆ ಇಡುತ್ತಿದ್ದಾರೆ. ಅಕ್ಟೋಬರ್ 29ರಂದು ಪುನೀತ್ ನಿಧನ ಹೊಂದಿ ಒಂದು ವರ್ಷ ಆಗಲಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ಥಿಯೇಟರ್ನಲ್ಲೇ ರಿಲೀಸ್ ಆಗಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


