nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026
    Facebook Twitter Instagram
    ಟ್ರೆಂಡಿಂಗ್
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    • ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    ಗುಬ್ಬಿ September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    By Ganesh TumkuruSeptember 21, 2026No Comments2 Mins Read

    ಗುಬ್ಬಿ: ಸಾರ್ವಜನಿಕ ಕೆಲಸ ಮಾಡುವ ಕೆಲ ಅಧಿಕಾರಿಗಳು ಉಡಾಫೆ ಧೋರಣೆ ಬಿಡಬೇಕು. ಜನರ ಕಷ್ಟ ನಿಮ್ಮಿಂದ ಬಗೆಹರಿಯುತ್ತದೆ ಎಂದಾದರೆ ಕೂಡಲೇ ಬಗೆಹರಿಸಿ. ಬಡವರ ಕೆಲಸ ಮಾಡಿದಲ್ಲಿ ಜೀವನ ಪರ್ಯಂತ ನಿಮ್ಮ ಹೆಸರು ಹೇಳುತ್ತಾರೆ. ಕೆಲ ಅಧಿಕಾರಿಗಳು ಮನೋಭಾವ ಬದಲಿಸಿಕೊಳ್ಳಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಸಲಹೆ ನೀಡಿದರು.

    ತಾಲೂಕಿನ ಕಡಬ ಹೋಬಳಿ ಆಡಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಮತ ಹಾಕಿ ಗೆಲ್ಲಿಸಿದ ನಮಗೂ ಕೂಡ ಜನರ ಕಷ್ಟ ಕೇಳಿ ಬರುತ್ತದೆ. ನಮ್ಮಿಂದ ಸಾಧ್ಯವಾದಷ್ಟು ಬಗೆಹರಿಸಿ ಬಡವರನ್ನು ಸಮಾಧಾನ ಪಡಿಸಿದಲ್ಲಿ ನನಗೂ ಸಹ ಸಾರ್ಥಕ ಭಾವ ಮೂಡುತ್ತದೆ ಎಂದರು.

    ಕಂದಾಯ ಗ್ರಾಮ ರಚನೆ, ಪವತಿ ಖಾತೆ ಆಂದೋಲನ, ಪೋಡಿ ಮುಕ್ತ ಗ್ರಾಮ ಈ ಮೂರು ಕಾರ್ಯಕ್ರಮದಲ್ಲಿ ಗುಬ್ಬಿ ತಾಲೂಕು ಮೊದಲ ಸ್ಥಾನದಲ್ಲಿದೆ. ಇಡೀ ತಾಲೂಕು ಆಡಳಿತಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಅವರು, 4300 ಉಳುಮೆ ಚೀಟಿ ನೀಡಲು ಅವಕಾಶ ಕಲ್ಪಿಸಿದ ಕಾಗೋಡು ತಿಮ್ಮಪ್ಪ ಅವರನ್ನು ಯಾರೂ ಮರೆಯುವಂತಿಲ್ಲ, ಹಾಗೆಯೇ ಅಧಿಕಾರಿಗಳು ಕೆಲಸ ನಿಷ್ಠೆಯಿಂದ ಮಾಡಿದಲ್ಲಿ ತಮ್ಮನ್ನು ಜನ ಸ್ಮರಿಸುತ್ತಾರೆ.

    — ಎಸ್.ಆರ್.ಶ್ರೀನಿವಾಸ್. ಶಾಸಕರು.

    ತಾಲೂಕು ಆಡಳಿತವನ್ನು ಗ್ರಾಮಗಳ ಮನೆಮುಂದೆತಂದು ನಿಮ್ಮ ಕಷ್ಟಗಳಿಗೆ ತ್ವರಿತ ಇತ್ಯರ್ಥಕ್ಕಾಗಿ ಈ ಪ್ರಜಾಸೇವಾ ಅಭಿಯಾನ ನಡೆಸುವ ಕನಸು ಮುಖ್ಯಮಂತ್ರಿಗಳು ಕಂಡಿದ್ದರು. ಅದರಂತೆ ಪ್ರತಿ ಶನಿವಾರ ಹೋಬಳಿ ಮಟ್ಟ ನಡೆಯುತ್ತಿದೆ. ಚೀಳೂರು ಕಡಬ ಮುಗಿದು ಉಳಿದ ಹಾಗಲವಾಡಿ ನಿಟ್ಟೂರು ಶೀಘ್ರದಲ್ಲಿ ಮುಗಿಯಲಿದೆ. ನಂತರ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಈ ಅಭಿಯಾನ ಮುಂದುವರೆಯಲಿದೆ ಎಂದರು. ಇದೇ ಸಂದರ್ಭದಲ್ಲಿ ನೂರಕ್ಕೂ ಅಧಿಕ ಅರ್ಜಿ ಪರಿಶೀಲನೆ ನಡೆಸಿದರು.

    ವೇದಿಕೆಯಲ್ಲಿ ತಹಸೀಲ್ದಾರ್ ಆರತಿ ಬಿ., ತಾಪಂ ಇಒ ರಂಗನಾಥ್, ಕಡಬ ಉಪ ತಹಸೀಲ್ದಾರ್ ವರುಣ್, ನಿಟ್ಟೂರು ಉಪ ತಹಸೀಲ್ದಾರ್ ಪ್ರಶಾಂತ್, ಸಿ.ಎಸ್.ಪುರ ಉಪ ತಹಸೀಲ್ದಾರ್ ರಂಗನಾಥ್, ಪಿಎಸ್ಐ ರಾಜೇಶ್ವರಿ, ಕಂದಾಯ ನಿರೀಕ್ಷಕ ರಾಜಶೇಖರ್, ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ತಾಪಂ ಮಾಜಿ ಅಧ್ಯಕ್ಷ ಬಾಲಕೃಷ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ

    September 18, 2026

    ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ

    September 8, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.