ಒಳ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವನ್ನ ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಿದ್ದು ಈ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಉಪಸಮಿತಿ ರಚನೆ ಕೇವಲ ಕಣ್ಣೊರೆಸುವ ತಂತ್ರ. ಸದಾಶಿವ ಆಯೋಗ ವರದಿ ಮಂಡನೆಯಾಗಿಲ್ಲ. ಅಸೆಂಬ್ಲಿಯಲ್ಲಿ ವರದಿ ಚರ್ಚೆಯೂ ಆಗಿಲ್ಲ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಕೇವಲ ಕಣ್ಣೊರೆಸುವ ತಂತ್ರ ಬೇಡ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy