nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!

    September 5, 2026
    Facebook Twitter Instagram
    ಟ್ರೆಂಡಿಂಗ್
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    • ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ
    • ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!
    • ಬಲಿಷ್ಠ ಭಾರತ ನಿರ್ಮಾಣದಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಲಕ್ಷ್ಮಣ್ ದಾಸ್
    • ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ
    • ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಗೆ ಒತ್ತಾಯ
    • ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯ ಬಂಧನ, ಸಾರ್ವಜನಿಕರಿಂದ ಧರ್ಮದೇಟು
    • ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    ರಾಜ್ಯ ಸುದ್ದಿ September 6, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    By Ganesh TumkuruSeptember 6, 2026No Comments1 Min Read
    g parameshwar

    ಬೆಂಗಳೂರು: ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಾಗೂ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ಹೊಸ ಪಿಂಚಣಿ ಯೋಜನೆಯನ್ನು (NPS) ರದ್ದುಗೊಳಿಸಿ ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆಯನ್ನು (OPS) ಮರು ಅನುಷ್ಠಾನಗೊಳಿಸಲಾಗುವುದೆಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

    ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಕೆಲವು ತಾಂತ್ರಿಕ ಹಾಗೂ ಅನಿವಾರ್ಯ ಕಾರಣಗಳಿಂದ ಹಳೆ ಪಿಂಚಣಿ ಯೋಜನೆಯನ್ನು ಇದುವರೆಗೆ ಮರುಜಾರಿಗೆ ತರಲು ಸಾಧ್ಯವಾಗಿರಲಿಲ್ಲ. ಆದರೆ, ಮುಖ್ಯಮಂತ್ರಿಗಳು ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಕುರಿತು ಒಲವು ಹೊಂದಿದ್ದು, ಸದ್ಯದಲ್ಲೇ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡಲು ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಡಿಸಿಎಂ ತಿಳಿಸಿದರು.

    ಶಿಕ್ಷಕರಿಗೆ ‘Tr’ ಗೌರವನಾಮ:

    ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈದ್ಯರು ತಮ್ಮ ಹೆಸರಿನ ಮುಂದೆ ‘Dr’ ಹಾಗೂ ಎಂಜಿನಿಯರ್‌ಗಳು ‘Er’ ಎಂದು ಬಳಸುವಂತೆ, ಇನ್ನುಮುಂದೆ ರಾಜ್ಯದ ಪ್ರತಿಯೊಬ್ಬ ಶಿಕ್ಷಕರು ತಮ್ಮ ಹೆಸರಿನ ಮುಂದೆ ಗೌರವಸೂಚಕವಾಗಿ ‘Tr’ (Teacher) ಎಂದು ಬಳಸಿಕೊಳ್ಳಬಹುದು ಎಂದು ಸರ್ಕಾರದ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ಮುಖ್ಯಮಂತ್ರಿಗಳ ನಿರ್ದೇಶನದಂತೆ ಶಿಕ್ಷಣ ಸಚಿವರು ಈಗಾಗಲೇ ಒಂದೇ ದಿನದಲ್ಲಿ ಈ ಕುರಿತು ಸರ್ಕಾರಿ ಆದೇಶ ಹೊರಡಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!

    September 5, 2026

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ಬೆಂಗಳೂರು: ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಾಗೂ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ಹೊಸ ಪಿಂಚಣಿ ಯೋಜನೆಯನ್ನು…

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!

    September 5, 2026

    ಬಲಿಷ್ಠ ಭಾರತ ನಿರ್ಮಾಣದಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಲಕ್ಷ್ಮಣ್ ದಾಸ್

    September 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.