nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    • ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 39ನೇ ಪತ್ರಕರ್ತರ ಸಮ್ಮೇಳನ ಯಶಸ್ವಿಗೊಳಿಸಲು ಸ್ವಯಂ ಸೇವಾ ಸಮಿತಿ ಬದ್ಧ
    ತುಮಕೂರು January 7, 2025

    39ನೇ ಪತ್ರಕರ್ತರ ಸಮ್ಮೇಳನ ಯಶಸ್ವಿಗೊಳಿಸಲು ಸ್ವಯಂ ಸೇವಾ ಸಮಿತಿ ಬದ್ಧ

    By adminJanuary 7, 2025No Comments2 Mins Read
    sammelana

    ತುಮಕೂರು: ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಲ್ಪತರು ನಗರಿ ತುಮಕೂರಿನ ಎಸ್ ಎಸ್ ಐ ಟಿ ಗ್ರೀನ್ ಕ್ಯಾಂಪಸ್ ಆವರಣದಲ್ಲಿ ಮೊದಲನೆ ಬಾರಿಗೆ 39ನೇಯ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಇದೇ ತಿಂಗಳ 18 ಮತ್ತು 19ರಂದು ಅದ್ದೂರಿಯಾಗಿ ನಡೆಸಲು ನಿಶ್ಚಯಗೊಳಿಸಿದ್ದು, ರಾಜ್ಯದಿಂದ ಬರುವ ಪತ್ರಕರ್ತರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಊಟ, ವಸತಿ, ಸಾರಿಗೆ, ಇತರೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ಸ್ವಯಂ ಸೇವಾ ಸಮಿತಿಯು ನಗರದ ಪತ್ರಿಕಾ ಭವನದಲ್ಲಿ ಸಭೆ ನಡೆಸಿತು.

    ಸಮಿತಿಯ ಅಧ್ಯಕ್ಷರಾದ ಜಯನುಡಿ ಜಯಣ್ಣ ಅವರ ನೇತೃತ್ವದಲ್ಲಿ ನಡೆದ ಸಭೆಗೆ ಕಾ.ನಿ.ಪ. ಪ್ರಧಾನ ಕಾರ್ಯದರ್ಶಿ, ಟಿ ಇ ರಘುರಾಮ್ ಅವರು ಭಾಗಿಯಾಗಿ ಸಮ್ಮೇಳನ ಯಶಸ್ವಿಗೊಳಿಸಲು ಸ್ವಯಂ ಸೇವಾ ಸಮಿತಿಯ ಜವಾಬ್ದಾರಿಗಳ ಕುರಿತಾಗಿ ಸಲಹೆ ನೀಡಿದರು.


    Provided by
    Provided by

    ಸ್ವಯಂ ಸೇವಾ ಸಮಿತಿಯ ಅಧ್ಯಕ್ಷ ಜಯನುಡಿ ಜಯಣ್ಣ ಅವರು ಮಾತನಾಡಿ, ಮೊದಲ ಬಾರಿಗೆ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ 39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಸ್ವಯಂ ಸೇವಾ ಸಮಿತಿ ಬದ್ಧವಾಗಿದೆ.

    ಸುಮಾರು 300ಕ್ಕೂ ಹೆಚ್ಚು ಸ್ವಯಂ ಸೇವಕರನ್ನ ಸಮ್ಮೇಳನಕ್ಕೆ ಬಳಸಿಕೊಳ್ಳುತ್ತಿದ್ದು, ಇದರ ಸಲುವಾಗಿ ತುಮಕೂರು ವಿಶ್ವವಿದ್ಯಾಲಯಕ್ಕೆ ವಿವಿಧ ಶಾಲಾ ಕಾಲೇಜುಗಳ ಎನ್ ಎಸ್ ಎಸ್ , ಎನ್ ಸಿ ಸಿ , ಸ್ಕೌಟ್ಸ್ ಅಂಡ್ ಗೈಡ್ಸ್ ಬಳಸಿಕೊಳ್ಳಲು ಮನವಿ ನೀಡಲಾಗಿದ್ದು ಸಮ್ಮೇಳನವನ್ನು ಶಿಸ್ತುಬದ್ಧ ಹಾಗೂ ಕ್ರಮಬದ್ಧವಾಗಿ ನಡೆಸಲು ನಮ್ಮ ಸ್ವಯಂಸೇವಕರು ಕಾರ್ಯ ನಿರ್ವಹಿಸಲಿದ್ದಾರೆ ನಗರಕ್ಕೆ ಆಗಮಿಸುವ ಪತ್ರಕರ್ತರಿಗೆ ಮಾಹಿತಿ ನೀಡುವುದು, ಊಟೋಪಚಾರ ಕೊಡಿಸುವುದು, ಮೆರವಣಿಗೆ ವೇಳೆ ಶಿಸ್ತು ಕಾಪಾಡುವುದು, ವೇದಿಕೆ ಹತ್ತಿರ ಅನಗತ್ಯವಾಗಿ ಗೊಂದಲ ಉಂಟಾಗದಂತೆ ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಲು ನಮ್ಮ ಸ್ವಯಂಸೇವಕರು ಎರಡು ದಿನಗಳ ಕಾಲ ಕಟಿಬದ್ಧರಾಗಿ ನಿಂತು ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ತುಮಕೂರು ಜಿಲ್ಲೆ ಕಂಡ ಏಕೇಶ್ ಕನ್ನಡ ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಚಿ.ನಾ.ಏಕೇಶ್ವರವರ 73 ನೇ ಜನ್ಮದಿನದ ಅಂಗವಾಗಿ ನೂತನ ಸಂವತ್ಸರದ ಕ್ಯಾಲೆಂಡರ್ ಮತ್ತು ಅವರ ಸ್ಮರಣ ಸಂಚಿಕೆಯ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ವೇಳೆ ಎಕೇಶ್ವರ್ ಅವರ ನಡುವೆ ಇದ್ದ ಒಡನಾಟ ಕುರಿತಂತೆ ಸಮಿತಿಯ ಸದಸ್ಯರು ತಮ್ಮ ಅನಿಸಿಕೆಗಳನ್ನ ಹಂಚಿಕೊಂಡರು.

    ಈ ಸಂದರ್ಭದಲ್ಲಿ ಸ್ವಯಂ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಮಾರುತಿ ಗಂಗಹನುಮಯ್ಯ, ಉಪಾಧ್ಯಕ್ಷರಾದ ಕರುಣಾಕರ್, ಈಟಿವಿ ಭಾರತ್ ಶಾಂತಿನಾಥ್ ಜೈನ್, ಪ್ರಧಾನ ಸಂಚಾಲಕ ಹಾಗೂ ಕ್ರೀಡಾ ತರಬೇತುದಾರರಾದ ಪ್ರದೀಪ್ ಕುಮಾರ್, ಸಮಿತಿಯ ಸದಸ್ಯರುಗಳಾದ ಜಗನ್ನಾಥ್, ಸಂಜೆವಾಣಿ ರಮೇಶ್, ದಾದಾಪೀರ್, ಕ್ಯಾಸಂದ್ರ ನರಸಿಂಹ, ಯುಸೆಫ್ ವುಲ್ಲಾ, ಸೂರ್ಯಪ್ರಗತಿ ರವಿಕುಮಾರ್, ಕಾಗ್ಗೆರೆ ಸುರೇಶ್, ಶಿವಾನಂದ, ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಬೇಸಿಗೆ ಶಿಬಿರಗಳು ಸಹಕಾರಿ: ನ್ಯಾಯಾಧೀಶರಾದ ನೂರುನ್ನೀಸಾ

    April 17, 2026

    ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಬೆಂಗಳೂರು: ನಗರದ ಮಹದೇವಪುರದಲ್ಲಿ ಮಹೀಂದ್ರಾ ಶೋರೂಂನ ಟೆಸ್ಟ್ ಡ್ರೈವ್ ಕಾರೊಂದು ಭೀಕರ ಸರಣಿ ಅಪಘಾತ ಎಸಗಿದ್ದು, ಘಟನೆಯಲ್ಲಿ ಓರ್ವ ಪಾದಚಾರಿಯ…

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.