nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 19ರಂದು ಕೊರಟಗೆರೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ
    ಕೊರಟಗೆರೆ June 18, 2024

    19ರಂದು ಕೊರಟಗೆರೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ

    By adminJune 18, 2024No Comments1 Min Read
    manjunatha

    ಕೊರಟಗೆರೆ: ಕರ್ನಾಟಕ ಸರ್ಕಾರದ ಅದೇಶದಂತೆ ಜೂನ್ 19ರಂದು ಕೊರಟಗೆರೆ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮನ್ನು ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದ್ದಾರೆ.

    ಅವರು ಪತ್ರಿಕಾ ಹೇಳಿಕೆ ನೀಡಿ, ಸರ್ಕಾರ ಸುತ್ತೋಲೆಯಂತೆ ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಜೂನ್ 2024 ರ ಮೊದಲವಾರದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವು ನಡೆದಿದ್ದು, ಜೂನ್ ಕೊನೆಯ ವಾರಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆಯಂತೆ ಕೊರಟಗೆರೆ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಕೊರಟಗೆರೆ ಪಟ್ಟಣದ ಶ್ರೀ ಮಾರುತಿ ಕಲ್ಯಾಣಮಂಟಪದಲ್ಲಿ ಜೂನ್ 19 ಬುಧವಾರ ದಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು.


    Provided by
    Provided by

    ಈ ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಜನರ ಅಹವಾಲುಗಳನ್ನು ಸ್ವೀಕರಿಸುವರು ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿರುವರು ಆದರಿಂದ ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಲು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.