nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು

    November 9, 2026

    ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!

    November 9, 2026

    ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಬೇಜವಾಬ್ದಾರಿಯ ಕೇಂದ್ರ ಸಚಿವ: ಸಚಿವ ಶಿವಲಿಂಗೇಗೌಡ ಕಿಡಿ

    November 9, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು
    • ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!
    • ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಬೇಜವಾಬ್ದಾರಿಯ ಕೇಂದ್ರ ಸಚಿವ: ಸಚಿವ ಶಿವಲಿಂಗೇಗೌಡ ಕಿಡಿ
    • ಮೈಸೂರು ಅರಮನೆ ವಶಕ್ಕೆ  ಕಾರ್ಯಾಂಗ ದುರ್ಬಳಕೆ: ಸಂಸದ ಯದುವೀರ್ ಒಡೆಯರ್
    • ಯೋಜನೆಗಳು ಉಚಿತವಾದರೆ, ಅಗತ್ಯ ವಸ್ತುಗಳ ದರ ಹೆಚ್ಚುವುದು ಸಹಜ: ಬೆಲೆ ಏರಿಕೆಗೆ ಹೈಕೋರ್ಟ್ ಹೇಳಿದ್ದೇನು?
    • ಸೀತಾಪಹರಣಕ್ಕೆ ರಾವಣ ಸ್ಕೆಚ್ ಹಾಕಿರೋದು ಪತ್ನಿ ಮಂಡೋದರಿಗೆ ತಿಳಿದಿತ್ತೇ?: ಆಕೆ ನೀಡಿದ್ದ ಎಚ್ಚರಿಕೆ ಏನು?
    • ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?
    • ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜುಲೈ 13—14ರಂದು ಶ್ರೀ ಸತ್ಯ ಗಣಪತಿ ಅಮೃತ ಮಹೋತ್ಸವ ಭವನದಲ್ಲಿ ‘ಹಲಸಿನ ಹಬ್ಬ’ ಆಚರಣೆ
    ತಿಪಟೂರು July 11, 2024

    ಜುಲೈ 13—14ರಂದು ಶ್ರೀ ಸತ್ಯ ಗಣಪತಿ ಅಮೃತ ಮಹೋತ್ಸವ ಭವನದಲ್ಲಿ ‘ಹಲಸಿನ ಹಬ್ಬ’ ಆಚರಣೆ

    By adminJuly 11, 2024No Comments1 Min Read
    halasina habba

    ತಿಪಟೂರು: ಜನಪದ ಹೆಜ್ಜೆಸಂಸ್ಥೆ ಹಾಗೂ ಸತ್ಯ ಗಣಪತಿ ಸೇವಾ ಟ್ರಸ್ಟ್ ಮತ್ತು ಇತರೆ ಹಲವು ಸಂಘ ಸಂಸ್ಥೆಗಳು ಸಾರ್ವಜನಿಕರ ಸಹಕಾರದೊಂದಿಗೆ ಎರಡನೇ ಬಾರಿ ಜುಲೈ 13ರ ಶನಿವಾರ ಹಾಗೂ  14ರ ಭಾನುವಾರ ಶ್ರೀ ಸತ್ಯ ಗಣಪತಿ ಅಮೃತ ಮಹೋತ್ಸವ ಭವನದಲ್ಲಿ ಹಲಸಿನ ಹಬ್ಬ ಆಚರಣೆ ಮಾಡಲಾಗುವುದು ಎಂದು ಸಂಸ್ಥೆ ಅಧ್ಯಕ್ಷ ಸಿರಿಗಂಧ ಗುರು ತಿಳಿಸಿದರು .

    ಬೆಳಿಗ್ಗೆ 9 ಯಿಂದ ರಾತ್ರಿ 9ವರೆಗೆ ಎರಡು ದಿನಗಳ ಕಾಲ ಹಲಸಿನ ಹಬ್ಬದ ಪ್ರಯುಕ್ತ ಹಲಸಿನ ಹಣ್ಣು ತಿನ್ನುವ ಸ್ಪರ್ಧೆ ಹಲಸಿನ ಅಡುಗೆ ಸ್ಪರ್ಧೆ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಇತರೆ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಕಲ್ಪತರು ನಾಡಿನಲ್ಲಿ ತೆಂಗಿನ ಪರ್ಯಾಯ ಬೆಳೆಯಾಗಿ ಹಲಸಿನ ಬೆಳೆ ಬೆಳೆಯುತ್ತಿದ್ದು, ಒಂದು ಮಾರುಕಟ್ಟೆಯ ಸೃಷ್ಟಿಯಾಗಿದೆ ಎಂದರು.

    ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕೆರಗೋಡಿರಂಗಾಪುರ ಸುಕ್ಷೇತ್ರದ ಶ್ರೀ ಗುರು ಪರದೇಶಿ ಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸಲಿದ್ದು, ಶಾಸಕ ಕೆ.ಷಡಕ್ಷರಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

    ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪ ವಿಭಾಗ ಅಧಿಕಾರಿ ಸಪ್ತಶ್ರೀ ಸತ್ಯ ಗಣಪತಿ ಸೇವಾ ಸಂಘದ ಅಧ್ಯಕ್ಷರಾದ ಬಿ.ಹಾರ್ ಶ್ರೀಕಂಠ ಕೆ.ವಿ.ಕೆ., ಕೊನೆಹಳ್ಳಿ ಮುಖ್ಯಸ್ಥ ಗೋವಿಂದೇಗೌಡ,  ಸಹಾಯಕ ತೋಟಗಾರಿಕೆ ನಿರ್ದೇಶಕರು ಭಾಗವಹಿಸಲಿದ್ದಾರೆ ಎಂದು ಸೊಗಡು ಜನಪದ ಸಂಸ್ಥೆಯ ಅಧ್ಯಕ್ಷ ಶ್ರೀಗಂಧ ಗುರು ತಿಳಿಸಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ

    November 7, 2026

    ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ

    November 7, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026

    Comments are closed.

    Our Picks

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು

    November 9, 2026

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪಕ್ಕೆ ಸಂಬಂಧಿಸಿದಂತೆ, ಮಕ್ಕಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ…

    ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!

    November 9, 2026

    ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಬೇಜವಾಬ್ದಾರಿಯ ಕೇಂದ್ರ ಸಚಿವ: ಸಚಿವ ಶಿವಲಿಂಗೇಗೌಡ ಕಿಡಿ

    November 9, 2026

    ಮೈಸೂರು ಅರಮನೆ ವಶಕ್ಕೆ  ಕಾರ್ಯಾಂಗ ದುರ್ಬಳಕೆ: ಸಂಸದ ಯದುವೀರ್ ಒಡೆಯರ್

    November 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.