nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ

    July 21, 2026

    ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು

    July 21, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಂಜಾನ್ ಹಬ್ಬದ ಪ್ರಯುಕ್ತ ಈದ್ಗಾ ಮೈದಾನಕ್ಕೆ ಡಾ. ಭೀಮಸೇನರಾವ ಶಿಂಧೆ ಭೇಟಿ
    ರಾಜ್ಯ ಸುದ್ದಿ April 12, 2024

    ರಂಜಾನ್ ಹಬ್ಬದ ಪ್ರಯುಕ್ತ ಈದ್ಗಾ ಮೈದಾನಕ್ಕೆ ಡಾ. ಭೀಮಸೇನರಾವ ಶಿಂಧೆ ಭೇಟಿ

    By adminApril 12, 2024No Comments1 Min Read
    owradh

    ಔರಾದ್: ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಔರಾದ್ ಪಟ್ಟಣದ ಈದ್ಗಾ ಮೈದಾನಕ್ಕೆ ಭೇಟಿ ನೀಡಿ, ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮುಖಂಡ ಡಾ. ಭೀಮಸೇನರಾವ ಶಿಂಧೆ, ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು.

    ರಂಜಾನ್ ಮಾಸ ಹಾಗೂ ಅದೇ ಅವಧಿಯಲ್ಲಿ ಬರುವ ರಂಜಾನ್ ಹಬ್ಬ ಮುಸಲ್ಮಾನ ಸಮುದಾಯದ ಸಹೋದರರ ಅತ್ಯಂತ ಪವಿತ್ರ ಹಬ್ಬ, ಈ ಹಬ್ಬ ಶಾಂತಿ, ಸಾಮರಸ್ಯದ ಸಂದೇಶಗಳನ್ನು ವಿಶ್ವದಲ್ಲಿ ಸಾರಿದೆ. ಈ ಹಬ್ಬದ ಸಂದೇಶ ನಾವೆಲ್ಲರೂ ಪಾಲಿಸುವುದು ಇಂದಿನ ದಿನದಲ್ಲಿ ಅಗತ್ಯವಾಗಿದೆ. ನಾವು ಎಲ್ಲರು ಸಹೋದರತೆ, ಶಾಂತಿಯೊಂದಿಗೆ ಸಹಬಾಳ್ವೆ ನಡೆಸಬೇಕಿದೆ ಎಂದರು.

    ರಂಜಾನ್ ಅಂಗವಾಗಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಡಾ. ಭೀಮಸೇನರಾವ ಶಿಂಧೆ ಅವರು ಎಲ್ಲ ಮುಸ್ಲಿಂ ಬಾಂಧವರೊಂದಿಗೆ ಭಾಗವಹಿಸಿ ಸಾಮರಸ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಅಯೂಬ್ ಮಾನುರಕರ್, ಡಾ ಫಯಾಜ್ ಅಲೀ, ಅಬ್ದುಲ್ ರಹೀಮ್, ಶೇಖ್ ಫರೀದ್, ಘುಡುಸಾಬ, ಅಮಿರೋದ್ದಿನ್, ಗಂಗಾಧರ ಮಜಿಗೆ, ಮಲ್ಲಿಕಾರ್ಜುನ ಪಾಟೀಲ್, ಚನ್ನಪ್ಪ ಉಪ್ಪೆ, ರಾಮಣ್ಣ ವಡಿಯಾರ,ಶಿವರಾಜ ದೇಶಮುಖ, ಸುಧಾಕರ ಕೊಳ್ಳುರ್, ಅಂಜಾರೆಡ್ಡಿ, ಅನಿಲ್ ವಡಿಯಾರ ಸೇರಿದಂತೆ ಮುಸ್ಲಿಂ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ

    July 21, 2026

    ಸರಗೂರು: ಇಲ್ಲಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಮಾನವ ಹಕ್ಕುಗಳ ಮಿಷನ್ ಸರಗೂರು ತಾಲೂಕು ಘಟಕದ ನೂತನ ಪದಾಧಿಕಾರಿಗಳ…

    ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.