nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026
    Facebook Twitter Instagram
    ಟ್ರೆಂಡಿಂಗ್
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಾಯ ಮಾಡುವ ನೆಪದಲ್ಲಿ ವೃದ್ಧೆಯ ಮನೆಗೆ ನುಗ್ಗಿ ದರೋಡೆ: ನಾಲ್ವರು ಆರೋಪಿಗಳ ಬಂಧನ
    ಕುಣಿಗಲ್ July 23, 2023

    ಸಹಾಯ ಮಾಡುವ ನೆಪದಲ್ಲಿ ವೃದ್ಧೆಯ ಮನೆಗೆ ನುಗ್ಗಿ ದರೋಡೆ: ನಾಲ್ವರು ಆರೋಪಿಗಳ ಬಂಧನ

    By adminJuly 23, 2023No Comments1 Min Read
    arrest

    ತುಮಕೂರು: ಸಹಾಯಮಾಡುವ ನೆಪದಲ್ಲಿ ವೃದ್ಧೆಯೊಬ್ಬರನ್ನು ಪರಿಚಯ ಮಾಡಿಕೊಂಡು ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸಂತೆಮಾವತ್ತೂರು ಗ್ರಾಮದಲ್ಲಿ  ಘಟನೆ ನಡೆದಿತ್ತು. ಕಳೆದ ವಾರ ಚಿಕ್ಕಮ್ಮ‌ ಎಂಬ ವೃದ್ಧೆಯ  ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು.


    Provided by
    Provided by

    ಚಿಕ್ಕಮ್ಮ ಅವರನ್ನು ಕಟ್ಟಿಹಾಕಿ ಹಣ, ಒಡವೆ ದೋಚಿದ್ದ ಖತರ್ನಾಕ್ ಕಳ್ಳರು ಬೆಂಗಳೂರಿಗೆ ಪರಾರಿಯಾಗಿದ್ದರು.  ಇದೀಗ ಕಳ್ಳತನ ಮಾಡಿದ ಆರೋಪಿಗಳಾದ ಶರತ್, ಶಿವರಾಜು, ವಸಂತಕುಮಾರ್, ಅಲೀಶಾ ಬಾಬು ಅವರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ

    ಬ್ಯಾಂಕಿಗೆ ಬಂದಿದ್ದ ವೃದ್ದೆಯನ್ನ ಪರಿಚಯ ಮಾಡಿಕೊಂಡಿದ್ದ ಆರೋಪಿ ಶರತ್, ಎಟಿಎಂ ನ ಲಾಕರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದನು. ಕಳೆದ ವಾರ ಬ್ಯಾಂಕಿಗೆ ಬಂದಿದ್ದ ಚಿಕ್ಕಮ್ಮರನ್ನ ಶರತ್ ಪರಿಚಯ ಮಾಡಿಕೊಂಡಿದ್ದನು. ಈ ವೇಳೆ‌ ವೃದ್ಧೆ ಚಿಕ್ಕಮ್ಮ ಶರತ್ ಬಳಿ ತನ್ನ ಕಷ್ಟ ಸುಖಗಳನ್ನ ಹೇಳಿಕೊಂಡಿದ್ದರು. ಅಜ್ಜಿ ಒಬ್ಬಂಟಿಯಾಗಿರುವುದನ್ನು   ಶರತ್ ಖಾತರಿಪಡಿಸಿಕೊಂಡಿದ್ದನು.

    ತನ್ನ ಸ್ನೇಹಿತರ ಜೊತೆ ಸೇರಿ ವೃದ್ಧೆಯ ಮನೆ ಮೇಲೆ ದಾಳಿ ಮಾಡಿದ್ದ‌ ಶರತ್ ಆತನ ಸಹಚರರು 54 ಸಾವಿರ ನಗದು, 50 ಗ್ರಾಂ ಬಂಗಾರ ಕದ್ದು ಪರಾರಿಯಾಗಿದ್ದರು.  ತೀವ್ರ ತನಿಖೆ ನಡೆಸಿದ್ದ  ಕುಣಿಗಲ್ ಡಿವೈಎಸ್ ಪಿ ಲಕ್ಷ್ಮೀಕಾಂತ್ ನೇತೃತ್ವದ ಪೊಲೀಸರ ತಂಡ ಕೇವಲ 6 ದಿನದಲ್ಲಿ ಆರೋಪಿಗಳನ್ನ ಬಂಧಿಸಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ

    May 30, 2026

    ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ

    May 21, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ಕೊಟ್ಟೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (DSS) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವವನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು…

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.