ಕಾರವಾರ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರವಾರ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟ, ಐವರ ಸ್ಥಿತಿ ಗಂಭೀರ ಗಾಯಗೊಂಡ ಘಟನೆ ಗೋವಾ ರಾಜ್ಯದ ಕಾಣಕೋಣ ಬಳಿ ನಡೆದಿದೆ.
ಸದ್ಯ ಗೋವಾದ ವಾಸ್ಕೊದಲ್ಲಿ ನೆಲೆಸಿರುವ ಉಲ್ಲಾಸ ನಾಗೇಕರ್ (64), ಇವರ ಪತ್ನಿ ವೀಣಾ ಉಲ್ಲಾಸ ನಾಗೇಕರ್ (60), ಪುತ್ರ ಹರೀಶ ಉಲ್ಲಾಸ ನಾಗೇಕರ್(35) ಮೃತರು.
ಐವರು ಗಂಭೀರವಾಗಿ ಗಾಯಗೊಂಡಿದ್ದು, ದಕ್ಷಿಣ ಗೋವಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತಕ್ಕೀಡಾದ ಕಾರುಗಳು ನುಜ್ಜುಗುಜ್ಜಾಗಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy