ರಾಯಚೂರು : ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ.
ಬೆಳಗಿನ ಜಾವ ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಪರಮೇಶ್ (45), ಜಯಮ್ಮ (39) ಹಾಗೂ ಪುತ್ರ ಭರತ್ (5) ಸಾವನ್ನಪ್ಪಿದ ದುರ್ದೈವಿಗಳು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy