ವಿಜಯನಗರ: ಮುಳುಗುತ್ತಿದ್ದ ಸಹೋದರ ರಕ್ಷಣೆ ಮಾಡಲು ಹೋಗಿ ತಮ್ಮ ಸೇರಿ ಮೂವರು ಅಕ್ಕಂದಿರು ಕೂಡ ಸಾವನ್ನಪ್ಪಿರುವ ಘಟನೆ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡಾದಲ್ಲಿ ನಡೆದಿದೆ.
ಒಂದೇ ಕುಟುಂಬದ ಅಭಿ (13), ಅಶ್ವಿನಿ(14), ಕಾವೇರಿ(18), ಅಪೂರ್ವ(18) ಮೃತಪಟ್ಟಿದ್ದಾರೆ. ತಾಂಡಾದ ಅಭಿ ಹೊಂಡದಲ್ಲಿ ಮುಳುಗುತ್ತಿದ್ದನು, ಇದನ್ನು ಕಂಡ ಅಕ್ಕಂದಿರು ಒಬ್ಬರಾದಂತೆ ಒಬ್ಬರು ಹೋಗಿ ರಕ್ಷಣೆಗೆ ತೆರಳಿ ನೀರುಪಾಲಾಗಿದ್ದಾರೆ.
ಮೂವರ ಶವ ಪತ್ತೆಯಾಗಿದ್ದು ಅಪೂರ್ವಾ ಶವಕ್ಕಾಗಿ ಹುಡುಕಾಟ ನಡೆದಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


