ಕಠ್ಮಾಂಡ್ : ನೇಪಾಳದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಭಾರತ ಮೂಲದ ಒಂದು ಕುಟುಂಬವೇ ಸುಟ್ಟು ಕರಕಲಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಕಠ್ಮಂಡುದಿಂದ ಪೋಖಾರಾಗೆ ಹೊರಟಿದ್ದ ಯೇತಿ ಏರ್ ಲೈನ್ಸ್ ನ ಎಟಿಆರ್ 72 ವಿಮಾನವು ಇಂದು ಬೆಳಿಗ್ಗೆ ಕಾಸ್ಕಿ ಜಿಲ್ಲೆಯ ಪೋಖಾರಾದಲ್ಲಿ ಅಪಘಾತಕ್ಕೀಡಾಗಿತ್ತು. ಅಪಘಾತದ ವೇಳೆ ವಿಮಾನದಲ್ಲಿ ಒಟ್ಟು 68 ಮಂದಿ ಇದ್ದರು. ಅಪಘಾತದ ವೇಳೆ ಇಬ್ಬರು ಪೈಲೆಟ್ ಗಳು ಸೇರಿದಂತೆ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಮೃತಪಟ್ಟವರ ಪೈಕಿ ಭಾರತದ ಮಹಾರಾಷ್ಟ್ರದ ಥಾಣೆ ಮೂಲದ ಒಂದೇ ಕುಟುಂಬದ ಆಶೋಕ್ ಕಲುಮಾರ್, ತ್ರಿಪಾಠಿ, ಪತ್ನಿ ವೈಭವಿ ಬಾಂಡೇಕರ್ ಮಕ್ಕಳಾದ ಧನುಷ್, ರಿತಿಕಾ ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


