ಮುಂಬೈ: ಮಹಾರಾಷ್ಟ್ರದ 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ ಸೇವಿಸಿ ತೀವ್ರ ಆಸ್ವಸ್ಥಗೊಂಡ ಸಾವನ್ನಪ್ಪಿದ ಘಟನೆ ನಡೆದಿದೆ. ಇದಲ್ಲದೇ ಆತನೊಂದಿಗೆ ಶವರ್ಮಾ ತಿಂದಿದ್ದ ಐವರು ತೀವ್ರ ಅಸ್ವಸ್ಥರಾಗಿದ್ದಾರೆ. ಪ್ರಥಮೇಶ್ ಭೋಕ್ಸೆ(19) ಮೃತ ಯುವಕನಾಗಿದ್ದಾನೆ.
ಹಾಳಾದ ಕೋಳಿ ಬಳಸಿದ್ದಕ್ಕಾಗಿ ಚಿಕನ್ ಷವರ್ಮಾ ಅಂಗಡಿ ನಡೆಸುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಡಿಸಿಪಿ ರಜಪೂತ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296