nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025
    Facebook Twitter Instagram
    ಟ್ರೆಂಡಿಂಗ್
    • ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ
    • ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ
    • ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು
    • ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು
    • ಆಟೋ ವ್ಹೀಲಿಂಗ್ ಮಾಡುತ್ತಿದ್ದ ಚಾಲಕನ ಬಂಧನ: ಆಟೋ ವಶ
    • ಮಹಿಳೆಯ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ
    • ಸಿಎಂ ನಿವಾಸದ ಮುಂಭಾಗದಲ್ಲೇ ಧರೆಗುರುಳಿದ ಮರ: ವಾಹನಗಳಿಗೆ ಹಾನಿ
    • ಬೆಂಗಳೂರು ಮೆಟ್ರೋದಲ್ಲಿ ನಂದಿನಿ ಬದಲು ಗುಜರಾತ್ ನ ಅಮುಲ್ ಗೆ ಜಾಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವಿಧ ಸಾಲ ಸೌಲಭ್ಯಕ್ಕಾಗಿ ಒಕ್ಕಲಿಗ ಸಮುದಾಯದವರಿಂದ ಆನ್‌ ಲೈನ್ ಅರ್ಜಿ ಆಹ್ವಾನ
    ತುಮಕೂರು June 7, 2025

    ವಿವಿಧ ಸಾಲ ಸೌಲಭ್ಯಕ್ಕಾಗಿ ಒಕ್ಕಲಿಗ ಸಮುದಾಯದವರಿಂದ ಆನ್‌ ಲೈನ್ ಅರ್ಜಿ ಆಹ್ವಾನ

    By adminJune 7, 2025No Comments1 Min Read
    application

    ತುಮಕೂರು:  ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಒಕ್ಕಲಿಗ ಮತ್ತು ಇದರ ಉಪಜಾತಿಗೆ ಸೇರಿದ ಜನಾಂಗದವರಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತರು ಸ್ವಯಂ ಉದ್ಯೋಗ ನೇರಸಾಲ, ಗಂಗಾಕಲ್ಯಾಣ, ಸ್ವಾವಲಂಭಿ ಸಾರಥಿ, ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು–ಶೈಕ್ಷಣಿಕ ಸಾಲ(ಹೊಸತು/ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ(ಹೊಸ ವಿದ್ಯಾರ್ಥಿಗಳಿಗೆ), ಸ್ವಾತಂತ್ರ‍್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.


    Provided by

    ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com  ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in  ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ https://kvldcl.karnataka.gov.in  ಅಥವಾ ನಿಗಮದ ದೂ.ವಾ.ಸಂಖ್ಯೆ 080–29904350/ 29904268 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025

    ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು

    June 18, 2025

    ಜೆಡಿಎಸ್ ನ ಮಿಸ್ಡ್ ಕಾಲ್ ಅಭಿಯಾನದಲ್ಲಿ ಉತ್ಸಾಹದಿಂದ ಯುವಕರು ಪಾಲ್ಗೊಳ್ಳುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    June 17, 2025
    Our Picks

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೆಳಗಾವಿ: ಬಸ್ ಗಳಲ್ಲಿ ಪ್ರಯಾಣದ ವೇಳೆ ಕಿಟಕಿ ಸೀಟ್ ಬಳಿ ಕುಳಿತುಕೊಳ್ಳುವುದು ಎಲ್ಲರಿಗೂ ಇಷ್ಟವಾದ ವಿಚಾರ, ಇಲ್ಲೊಂದು ಕಡೆ ಕಿಟಕಿ…

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025

    ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು

    June 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.