nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026
    Facebook Twitter Instagram
    ಟ್ರೆಂಡಿಂಗ್
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಥಮ ಬಿ.ಎಸ್ಸಿ./ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ
    ತುಮಕೂರು May 22, 2025

    ಪ್ರಥಮ ಬಿ.ಎಸ್ಸಿ./ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ

    By adminMay 22, 2025No Comments1 Min Read
    appliction

    ತುಮಕೂರು:  ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನಲ್ಲಿ 2025–26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ಎಸ್ಸಿ., ಬಿ.ಸಿ.ಎ ಮತ್ತು ಬಿ.ಸಿ.ಎ((Data Science)  ಪದವಿಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತ ವಿದ್ಯಾರ್ಥಿಗಳು B.Sc(PCM, PMCs, PME, CBZ, CZMB, CBBt, EMCs., ZBcBt., ZBcMb.), BCA ಹಾಗೂ BCA(Data Science) ಕೋರ್ಸುಗಳ ಪ್ರವೇಶಕ್ಕಾಗಿ ಜಾಲತಾಣ tumkuruniversity.ac.in ಅಥವಾ ucst.ac.in  ನಲ್ಲಿ U.U.C.M.S.ಮೂಲಕ ಮೇ 19 ರಿಂದ ಅರ್ಜಿ ಸಲ್ಲಿಸಬಹುದಾಗಿದೆ.


    Provided by
    Provided by

    ಬಿ.ಸಿ.ಎ. ಕೋರ್ಸಿಗಾಗಿ ಜೂನ್ 6ರಂದು ಕಾಲೇಜು ಆವರಣದಲ್ಲಿ ಕೌನ್ಸಿಲಿಂಗ್ ನಡೆಯಲಿದೆ. ಜೂನ್ 2ರವರೆಗೆ ಸಲ್ಲಿಸಿರುವ ಅರ್ಜಿಗಳನ್ನು ಮಾತ್ರ ಕೌನ್ಸಿಲಿಂಗ್ಗೆ ಪರಿಗಣಿಸಲಾಗುವುದು.

    ಬಿ.ಎಸ್ಸಿ. ಕೋರ್ಸಿಗಾಗಿ ಜೂನ್ 10ರಂದು ಕಾಲೇಜು ಆವರಣದಲ್ಲಿ ಕೌನ್ಸಿಲಿಂಗ್ ನಡೆಯಲಿದ್ದು, ಜೂನ್ 5ರವರೆಗೆ ಸಲ್ಲಿಸಿರುವ ಅರ್ಜಿಗಳನ್ನು ಮಾತ್ರ ಕೌನ್ಸಿಲಿಂಗ್ಗೆ ಪರಿಗಣಿಸಲಾಗುವುದು.

    ಆನ್ಲೈನ್ ಅರ್ಜಿ ಸಲ್ಲಿಸಿದ ಪ್ರತಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ( ಪ್ರಾಂಶುಪಾಲರ ಸಹಿಯೊಂದಿಗೆ), ಜಾತಿ/ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತ್ತೀಚಿನ ಒಂದು ಭಾವಚಿತ್ರ ಲಗತ್ತಿಸಿ ಕಾಲೇಜಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್ಸೈಟ್ ucst.ac.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು…

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.