nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    June 15, 2026

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ

    June 15, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್
    • ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ
    • ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!
    • ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    • ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    ತುಮಕೂರು June 15, 2026

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

    By adminJune 15, 2026No Comments1 Min Read
    hostel.jpg

    ತುಮಕೂರು: ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ (ಪಿ.ಯು.ಸಿ., ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ / ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸುವ ಪ್ರವರ್ಗ–1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ಹಾಗೂ ಪ್ರವರ್ಗ–2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ. ಮಿತಿಯೊಳಗಿರಬೇಕು. ಅರ್ಹ ವಿದ್ಯಾರ್ಥಿಗಳು ಜೂನ್ 15ರೊಳಗಾಗಿ ತಮ್ಮ ಅರ್ಜಿಯನ್ನು ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ.


    Provided by
    Provided by

    ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಅಂಚೆ: bcwdhelpline@gmail.com ಮೂಲಕ ಅಥವಾ ಜಿಲ್ಲಾ / ತಾಲೂಕು ಮಟ್ಟದ ಇಲಾಖಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ವಾ. ಸಂ. 0816-2251736 ಅಥವಾ ಸಹಾಯವಾಣಿ ಸಂಖ್ಯೆ: 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ತುಮಕೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಓದುವ ಅವಕಾಶ

    June 15, 2026

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    June 15, 2026

    ಸಿರಾ: ತಾಲೂಕು ಶ್ರೀ ಶಂಕರ ಸೇವಾ ಟ್ರಸ್ಟ್ ಮತ್ತು ವಿಪ್ರ ಗೆಳೆಯರ ಬಳಗ ವತಿಯಿಂದ 2025–2026 ನೆ ಸಾಲಿನ ಎಸ್ಎಸ್ಎಲ್ಸಿ…

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ

    June 15, 2026

    ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!

    June 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.