nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆನ್ಲೈನ್ ಮೂಲಕ ಬಗರ್ ಹುಕುಂ ಅರ್ಜಿ ವಿಲೇವಾರಿ: ರಾಜ್ಯದಲ್ಲೇ ಪ್ರಥಮ ಬಾರಿಗೆ ಶಿರಸಿಯಲ್ಲಿ ಆರಂಭ
    ಜಿಲ್ಲಾ ಸುದ್ದಿ December 5, 2024

    ಆನ್ಲೈನ್ ಮೂಲಕ ಬಗರ್ ಹುಕುಂ ಅರ್ಜಿ ವಿಲೇವಾರಿ: ರಾಜ್ಯದಲ್ಲೇ ಪ್ರಥಮ ಬಾರಿಗೆ ಶಿರಸಿಯಲ್ಲಿ ಆರಂಭ

    By adminDecember 5, 2024No Comments1 Min Read
    lakshmi priya

    ಕಾರವಾರ: ಕರ್ನಾಟಕ ಭೂಕಂದಾಯ ಅಧಿನಿಯಮ 1964ರ ಕಲಂ 94–ಎ(4) ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ನಮೂನಾ ನಂ.57 ರಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಬಗರ್ ಹುಕುಂ ತಂತ್ರಾಂಶದ ಮೂಲಕ ನಿರ್ವಹಿಸಲಾಗುತ್ತಿದ್ದು, ಈ ಪ್ರಕ್ರಿಯೆಯು ರಾಜ್ಯದಲ್ಲಿ ಪ್ರಥಮ ಬಾರಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ, ಅರ್ಜಿಯ ಪ್ರಾರಂಭದಿಂದ ಕೊನೆವರೆಗೆ ಎಲ್ಲ ಹಂತಗಳು ಪೂರ್ಣವಾಗಿ ಆನ್ಲೈನ್ ಮೂಲಕ ನಿರ್ವಹಿಸಲಾಗಿದ್ದು, ಶಿರಸಿ ತಾಲೂಕಿನಲ್ಲಿ 4 ಜನ ರೈತರಿಗೆ ಮಂಜೂರಾತಿ ಪತ್ರ, ಸಾಗುವಳಿ ಚೀಟಿ, ಪಹಣಿ ಪತ್ರಿಕೆ, ಮ್ಯುಟೇಷಂನ್, ಪೋಡಿ ದಾಖಲೆಗಳನ್ನು ಯಶಸ್ವಿಯಾಗಿ ವಿತರಿಸಲಾಗಿದೆ.

    ಸದರಿ ಪ್ರಕ್ರಿಯೆಯು ಗ್ರಾಮ ಆಡಳಿತಾಧಿಕಾರಿಗಳಿಂದ ಮೊಬೈಲ್ ತಂತ್ರಾಂಶದ ಮೂಲಕ ಕ್ಷೇತ್ರ ಪರಿಶೀಲನದಿಂದ ಆರಂಭವಾಗಿ, ತದನಂತರ ಕಂದಾಯ ನಿರೀಕ್ಷಕರು, ಶಿರಸ್ತೇದಾರರು, ತಹಶೀಲ್ದಾರರ ಲಾಗಿನ್ ನ ಮೂಲಕ ಬಗರ್ ಹುಕುಂ ಸಮಿತಿಗೆ ತಂತ್ರಾಂಶದ ಮೂಲಕ ಅರ್ಜಿಯು ವರ್ಗಾವಣೆಗೊಳ್ಳುತ್ತದೆ. ನಂತರ ಸಮಿತಿಯ ತಾತ್ಕಾಲಿಕ ಮಂಜೂರಾತಿ ಶಿಫಾರಸ್ಸಿನೊಂದಿಗೆ 15 ದಿನಗಳ ತಕರಾರು ಅವಧಿ ಮುಕ್ತಾಯಗೊಂಡ ನಂತರ ಸರ್ವೆಯಿಂದ ಮಂಜೂರಿ ಪೂರ್ವ ನಕಾಶೆಯೊಂದಿಗೆ ಪುನಃ ಸಮಿತಿಯಲ್ಲಿ ಮಂಡಿಸಿ ಬಗರ ಹುಕುಂ ಸಮಿತಿಯ ಅನುಮೋದನೆಯನ್ನು ಪಡೆಯಲಾಗುತ್ತದೆ. ನಂತರ ಮೋಜಣಿ ತಂತ್ರಾಂಶದಲ್ಲಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಮೂನೆ–10 ಸೃಜನೆಗೊಂಡು ಭೂಮಿ ತಂತ್ರಾಂಶದಲ್ಲಿ ಹೊಸ ಪಹಣಿ ಸೃಜನೆಗೊಳ್ಳುತ್ತದೆ. ತದನಂತರದಲ್ಲಿ ನಿಗದಿಪಡಿಸಲಾದ ಶುಲ್ಕವನ್ನು ಕೆ–2 ತಂತ್ರಾಂಶದ ಮೂಲಕ ಭರಣ ಮಾಡಿಸಿಕೊಂಡ ನಂತರ ಸಾಗುವಳಿ ಚೀಟಿ, ಮಂಜೂರಾತಿ ಆದೇಶ ಸೃಜನೆಗೊಳ್ಳುತ್ತದೆ. ಅದರನ್ವಯ ಮಂಜೂರಿದಾರರ ಹೆಸರಿಗೆ ಹಕ್ಕು ದಾಖಲಿಸಲು ಭೂಮಿ ತಂತ್ರಾಂಶದಲ್ಲಿ ಆಟೋ ಮ್ಯುಟೇಷಂನ್ಗೊಂಡು ತಹಶೀಲ್ದಾರ ಅನುಮೋದನೆಯಿಂದ ಪಹಣಿ ಸೃಜನೆಯಾಗುತ್ತದೆ.


    Provided by
    Provided by

    ಈ ತಂತ್ರಜ್ಞಾನಾಧಾರಿತ ಪ್ರಕ್ರಿಯೆ ಸಾಮಾನ್ಯ ಜನರಿಗೆ ಬಹಳ ಲಾಭಕರವಾಗಿದೆ. ಇದರಿಂದ ಪಾರದರ್ಶಕತೆ ಹೆಚ್ಚಾಗಿ, ಎಲ್ಲಾ ದಾಖಲೆಗಳು ಆನ್ಲೈನ್ನಲ್ಲಿ ಇಂಡೀಕರಿಸಲಾಗಿದ್ದು, ಈ ಪ್ರಕ್ರಿಯೆಯಿಂದ ರೈತರಿಗೆ ತ್ವರಿತವಾಗಿ ಹಾಗೂ ವ್ಯವಸ್ಥಿತವಾಗಿ ಸರಕಾರಿ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ

    — ಲಕ್ಷ್ಮೀಪ್ರಿಯ ಕೆ., ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್…

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.